ಆಶ್ವಯುಜ ಶುದ್ಧ ಮಹಾನವಮಿ ಬರಲಂದು - ಪೂರ್ಣ ಸಾಹಿತ್ಯ ಬೇಕು
ನಮ್ಮಮ್ಮಂಗೆ ಈ ಪದ್ಯದ ಪೂರ್ಣ ಪಾಠ ಬೇಕಂತೆ... ಆಶ್ವಯುಜ ಶುದ್ಧ ಮಹಾನವಮಿ ಬರಲಂದು ಲೇಸಾಗಿ ಹರಸಿದರು ಬಾಲಕರು ಬಂದು ಈಶ ನಿಮಗತ್ಯಧಿಕ ಸುಖವ ಕೊಡಲೆಂದು ಲೇಸಾಗಿ ಹರಸಿದರು ಬಾಲಕರು ಬಂದು....(ಮುಂದೆ ಏನು?) ಗೊತ್ತಿದ್ದವರು ತಿಳಿಸ್ತೀರ...ಮೇಲಿನ ಸಾಲ...