ಕರ್ನಾಟಕವನ್ನು ಒಡೆಯೋಣ !!!!!.
ಅರೆ !! ಇದೇನಪ್ಪ !!! ಈ ಥರ ಹೇಳ್ತಿದ್ದಾರೆ ಅಂತಾ ಆಶ್ಚರ್ಯನಾ ? ಈ ಲೇಖನ ಪೂರ್ತಿ ಓದಿದಮೇಲೆ ನಿಮ್ಮ ಅಭಿಪ್ರಾಯ ಹೇಳಿ. (ದಯವಿಟ್ಟು ಈ ಲೇಖನವನ್ನ ವಾಟಾಳ್ ನಾಗರಾಜ್ ಗೆ ಕೊಡಬೇಡಿ. ನನ್ನ ತಿಥಿ ಮಾಡ್ತಾರೆ.)
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
mdsmachikoppa
ಅರೆ !! ಇದೇನಪ್ಪ !!! ಈ ಥರ ಹೇಳ್ತಿದ್ದಾರೆ ಅಂತಾ ಆಶ್ಚರ್ಯನಾ ? ಈ ಲೇಖನ ಪೂರ್ತಿ ಓದಿದಮೇಲೆ ನಿಮ್ಮ ಅಭಿಪ್ರಾಯ ಹೇಳಿ. (ದಯವಿಟ್ಟು ಈ ಲೇಖನವನ್ನ ವಾಟಾಳ್ ನಾಗರಾಜ್ ಗೆ ಕೊಡಬೇಡಿ. ನನ್ನ ತಿಥಿ ಮಾಡ್ತಾರೆ.)
ಆಂಗ್ಲ ಮಾಸಿಕವೊಂದರಲ್ಲಿ ಮೊದಲ ಬಾರಿಗೆ ಈ ಲೇಖನ ಓದಿದಾಗ ನಾನೊಂದು ತೀರ್ಮಾನಕ್ಕೆ ಬಂದೆ- ಈ ಪ್ರಪಂಚದಲ್ಲಿ ಸಂಭವಿಸುವ ಅಚ್ಚರಿಗಳಿಗೆ ಕೊನೆಮೊದಲೇ ಇಲ್ಲ-ಎಂದು!! ಅಷ್ಟು ಆಶ್ಚರ್ಯವಾಯಿತು. ಅದನ್ನು ನಿಮ್ಮೊಡನೆ ಹಂಚಿಕೊಳ್ಳುವುದೇ ಈ ಲೇಖನ. ನೀವು ಕಲ್ಲ...
ಬೆಳಿಗ್ಗೆ ಮುಂಚೆ ಸವಿ ನಿದ್ದೆಯಿಂದ ಎದ್ದು ಬರುತ್ತಿದ್ದಂತೆ ಬಸವನ ಆಡಿಸುವವನ ವಾಲಗದ ‘ಪೆ-ಪೆ-ಪ್ಯಾ’ ಶಬ್ದ, ಕಟ್ಟಿಹಾಕಿದ ದೊಡ್ಡ ದನಿಯ ನಾಯಿಗಳ ಬೊಗಳುವಿಕೆಯ ಪ್ರತ್ಯುತ್ತರ-ಕೇಳಿದಾಗ ಬಾಲಭಟ್ರಿಗೆ ಹ್ಯಾಗಾಗಿರಬೇಡ? ಅದಕ್ಕಿಂತ ಹೆಚ್ಹಾಗಿ ಬಸವನ ಆಡಿ...
ಬ್ಲಾಗ್ ಪ್ರಪಂಚದಲ್ಲಿ ಅನೇಕ ಜನ ಅಡಿಕೆ ಬೆಳೆಗಾರರಿದ್ದಾರೆ. ಅವರಿಗಾಗಿ ಈ ಲೇಖನ!!.(ಆಸಕ್ತರೂ ಓದಬಹುದು) ಆ ಒಂದು ವರ್ಷವನ್ನು ಜ್ಞಾಪಿಸಿಕೊಳ್ಳಿ. ತುಂಬಾ ಮಳೆಬಂದ ವರ್ಷ ಅದು. ಎಡೆಬಿಡದ ಮಳೆಯಿಂದಾಗಿ ಆ ವರ್ಷ ಅಡಿಕೆ ಕೊನೆಗಳಿಗೆ (ಶಿಲೀಂದ್ರ ನಾಶಕ)...
ಅನೇಕ ವರ್ಷಗಳ ಕೆಳಗೆ ಎಲ್ಲೋ ಓದಿದ ನೆನಪು. ಬಯಲುಸೀಮೆಯಲ್ಲೇ ಯಾವಾಗಲೂ ಬಸ್ ಓಡಿಸುತ್ತಿದ್ದ ಡ್ರೈವರ್ಗೆ ಚಾರ್ಮಾಡಿ ಘಾಟಿ ರೂಟ್ ಕೊಟ್ಟರಂತೆ. ಹೋಗಿಬಂದ ಮೇಲೆ ಅವನು ಮೊದಲು ಮಾಡಿದ ಕೆಲಸ ಕೈ ಮುಗಿದು ಇನ್ನು ಆ ರೂಟಿಗೆ ಹಾಕಬೇಡಿ ಎಂದು ಕೇಳಿಕೊಂಡಿದ್ದ...
ಇದು ಅನೇಕ ವರ್ಷದ ಕೆಳಗೆ ಮಲೆನಾಡಿನಲ್ಲಿ ನಡೆದ ಸಂಗತಿ. ಶಾಮ ಭಟ್ಟರು ಶೃಂಗೇರಿಯ ಒಬ್ಬ ಪಟಾಪಟಿ ಬ್ರಾಹ್ಮಣ. ಮಾತುಗಾರಿಕೆಯಲ್ಲಿ ಎತ್ತಿದ ಕೈ. ತೋರು ಬೆರಳು ಮತ್ತು ಮಧ್ಯದ ಬೆರಳ ಮಧ್ಯೆ ಬ್ರಿಸ್ಟಾಲ್ ಸಿಗರೆಟ್ ಹಚ್ಚಿ ಹಿಡಿದು ಕೈಯ್ಯನ್ನು ಮುಷ್ಟಿಮಾಡ...
ಕೆಲವೊಂದು ವಿಷಯಗಳು ಕೆಲವೊಂದು ಕಡೆ ತುಂಬಾ ಸಾಮಾನ್ಯವಾದದ್ದಾಗಿರುತ್ತದೆ. ಆದರೆ ಹೊರಗಿನವರಿಗೆ ಅವು ತುಂಬಾ ಆಶ್ಚರ್ಯದ ವಿಷಯಗಳಾಗಿರುತ್ತವೆ. ಇದಕ್ಕೆ ಒಂದು ಉದಾಹರಣೆ ಕೊಡುವುದಾದರೆ ಬೆಂಗಳೂರಿನ ಪಾಷ್ ಶಾಪಿಂಗ್ ಮಾಲ್ ನಲ್ಲಿ ಇಂಬಳವೊಂದನ್ನ ಕಲ್ಪಿಸಿ...
ಈ ಕನಸು ಒಮ್ಮೆಯಾದರೂ ನಿಮ್ಮ ತಲೆಯಲ್ಲಿ ಮೂಡಿರಬಹುದು. ಬಾಲ್ಯ ಜ್ಞಾಪಿಸಿಕೊಳ್ಳಿ. ಸದಾ ತಲೆ ಕೆರೆದುಕೊಳ್ಳುತ್ತಿದ್ದ ಅಕ್ಕನನ್ನೋ, ತಂಗಿಯನ್ನೋ ನೋಡಿದಾಗ ಅಥವಾ ಕಷ್ಟಪಟ್ಟು ಹೇನು ಹಣಿಗೆಯಲ್ಲಿ ತಲೆ ಬಾಚಿಕೊಳ್ಳುವ ಅಮ್ಮನನ್ನೋ, ಚಿಕ್ಕಮ್ಮನನ್ನೋ, ಅಕ್...
ಮುಂಗಾರುಮಳೆ ಹಾಡು ಕೇಳದೆ ತುಂಬಾ ದಿನ ಆಗಿದೆ.- ಹೀಗೆಂದು ಅನ್ನಿಸುತ್ತಿದ್ದಂತೆ ಕರ್ಸರ್ Music ಮೇಲೆ ಹೋಗುತ್ತದೆ. ಅಲ್ಲಿ Mungaaru male ಫೈಲ್ ಕ್ಲಿಕ್ ಮಾಡುತ್ತೀರಿ. "ಅನಿಸುತಿದೆ ಯಾಕೋ ಇಂದು" ಹಾಡು ಕೇಳಬೇಕೆನ್ನಿಸುತ್ತದೆ. Anisutide yaak...
ಯು.ಪಿ.ಉದಾಹರಣೆಗೆ ತಗಳಿ. ೭೦ ಜಿಲ್ಲೆಗಳು. ಒಬ್ಬ ಮುಖ್ಯಮಂತ್ರಿ ಅವರುಗಳೆಲ್ಲರ ಮೇಲೆ ಎಷ್ಟು ನಿಯಂತ್ರಣ ಹೊಂದಿರಬಲ್ಲ? ನಮಗೀಗ ಅಗತ್ಯ ದೊಡ್ಡ ದೊಡ್ಡ ರಾಜ್ಯಗಳಿಗಿಂತ ಚಿಕ್ಕ ಚಿಕ್ಕ ರಾಜ್ಯಗಳು. ಚಿಕ್ಕ ರಾಜ್ಯಗಳು ಪ್ರಗತಿಯತ್ತ ದಾಪುಗಾಲು ಹಾಕುತಿವೆ....
'ಪ್ರಪಂಚದ ಎತ್ತರವಾದ ಪರ್ವತ ಎವರೆಸ್ಟ್. ಸರ್ ಜಾರ್ಜ್ ಎವರೆಸ್ಟ್ ಮೊದಲಬಾರಿಗೆ ಅದರ ಎತ್ತರ ಕಂಡುಹಿಡಿದ. ಆದ್ದರಿಂದ ಅದಕ್ಕೆ ಅವನ ಹೆಸರೇ ಇಡಲಾಗಿದೆ'-ಹೀಗೆಂದು ನಾವು ಓದಿದ್ದೇವೆ, ಕೇಳಿದ್ದೇವೆ. ಆದರೆ ನಿಜ ನಿಮಗೆ ಗೊತ್ತೇ? ಸರ್ ಜಾರ್ಜ್ ಎವರೆಸ್ಟ್...
'ನಿಮ್ಮ ರಾಶಿಗೆ ಶನಿ ಆಗಮನವಾಗಿದೆ. ಕಷ್ಟ ಕಾಲ ಕಾದಿದೆ.ಯಾವ ಕೆಲಸಕ್ಕೆ ಹೋದರು ತೊಂದರೆಯೇ ಹೆಚ್ಚು.' -ಈ ರೀತಿಯ ಮಾತುಗಳು ಆಗಾಗ ಕೇಳಿಬರುತಿರುತ್ತದೆ. ಇವು ನಿಜಾನಾ? ಸಾದ್ಯನಾ? ನಾನಂತೂ ನಂಬುದಿಲ್ಲ. ನೀವು?