ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ತಾ ಶ್ರೀ ಗೀತ
ತ

ತಾ ಶ್ರೀ ಗೀತ

೪ ಲೇಖನಗಳು ೨೦,೮೫೫ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ

ಕೊತ್ತಂಬರಿಬೀಜ ಚಟ್ನಿಪುಡಿ

ಆಗಸ್ಟ್ ೨೦ ಅಡುಗೆ ೩,೯೭೧ ವೀಕ್ಷಣೆ

ಕೊತ್ತಂಬರಿ ಬೀಜವನ್ನು ಸುವಾಸನೆ ಬರುವವರೆಗೂ ಹುರಿದುಕೊಳ್ಳುವುದು. ಕೊಬ್ಬರಿತುರಿಯನ್ನೂ ಸ್ವಲ್ಪ ಬಿಸಿ ಮಾಡಿಕೊಳ್ಳಬೇಕು. ಕರಿಬೇವು ಎಲೆ ಗರಿಗರಿಯಾಗಿ ಹುರಿಯಬೇಕು. ನಾಲ್ಕು ಚಮ್ಮಚ ಎಣ್ಣೆ ಕಾಯಿಸಿ ಸಾಸಿವೆ ಸಿಡಿದ ನಂತರ ಹಿಂಗು ಹಾಕಿ ಅದರಲ್ಲಿ ಒಣಮೆ...

ಗೋದಿ ಹಲ್ವಾ

ಆಗಸ್ಟ್ ೨೦ ಅಡುಗೆ ೬,೯೮೭ ವೀಕ್ಷಣೆ

ಗೋದಿಯನ್ನು ಹಿಂದಿನ ರಾತ್ರಿಯೇ ನೆನೆಸಿಟ್ಟಿರಬೇಕು. ಬೆಳಿಗ್ಗೆ ಅದನ್ನು ಬಸಿದು ಮಿಕ್ಸಿಯಲ್ಲಿ ಸ್ವಲ್ಪ ನೀರು ಸೇರಿಸಿ ಅದರ ಹಾಲು ತೆಗೆದುಕೊಳ್ಳುವುದು. ಆ ಹಾಲಿನ ಜೊತೆಗೆ ಒಂದು ತೆಂಗಿನ ಕಾಯಿ ಹೋಳಿನ ಹಾಲನ್ನು ತೆಗೆದು ಬೆರೆಸಬೇಕು. ಅದರ ಜೊತೆಗೆ ೧/...

ಕೋಡುಬಳೆ

ಆಗಸ್ಟ್ ೨೦ ಅಡುಗೆ ೫,೫೬೨ ವೀಕ್ಷಣೆ

ಅಕ್ಕಿಹಿಟ್ಟನ್ನು ಬಾಂಡಲೆಯಲ್ಲಿ ಸ್ವಲ್ಪ ಬಿಸಿ ಮಾಡಿಕೊಳ್ಳಬೇಕು. ಹುರ್ಗಡ್ಲೆ ಪುಡಿ ಮಾಡಿಕೊಂಡು ಒಂದು ಸೇರಿಗೆ ಒಂದು ಪಾವು ಹುರ್ಗಡ್ಲೆ ಪುಡಿ ಬೆರೆಸಬೇಕು. ಒಂದು ಕಪ್ಪು ಎಣ್ಣೆ ಬಾಂಡಲೆಯಲ್ಲಿಟ್ಟು ಒಂದು ಚಮಚ ಸಾಸಿವೆ ಹಾಕಿ, ಸಿಡಿದ ಮೇಲೆ ಇಂಗು ಹಾ...

ಮೆಂತ್ಯದ ಹಿಟ್ಟು

ಜುಲೈ ೨೪ ಅಡುಗೆ ೪,೩೩೫ ವೀಕ್ಷಣೆ

ಎಲ್ಲ ಬೇಳೆಗಳನ್ನು ಒಂದೊಂದಾಗಿ ಸಂಪಿಗೆ ಬಣ್ಣ ಬರುವಂತೆ ಹದವಾಗಿ ಸಣ್ಣ ಉರಿಯಲ್ಲಿ ಹುರಿಯುವುದು. ಅರಿಸಿನ ಪುಡಿ ಹಾಗೂ ಇಂಗನ್ನು ಸಣ್ಣ ಉರಿಯಲ್ಲಿ ಸೇರಿಸಿ ಹುರಿಯುವುದು. ಹುರಿದಿರುವುದನ್ನು ಎಲ್ಲ ಸೇರಿಸಿ ಮಿಕ್ಸರಿನಲ್ಲಿ ಪುಡಿ ಮಾಡಿಟ್ಟುಕೊಳ್ಳುವುದ...