ಹಿತನುಡಿ
ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.
ಕನ್ನಡ ಆಡಿಯೋ ವೇದಿಕೆ ಮತ್ತು ಓರ್ಕುಟ್ಟಿನಲ್ಲಿ ನನಗೆ ಕೆಲವರು ಫ್ಯಾನುಗಳು ಇದ್ದಾರೆ. ಅವರುಗಳ ವಿಶ್ವಾಸಕ್ಕೆ ನನ್ನದೊಂದು ಕಾಣಿಕೆ ತಯಾರು ಮಾಡಿದ್ದೆ. ಅದು ಹೀಗಿದೆ. ನನ್ನೂರಿನಲಿ ಸೆಖೆ, ಬಲು ಸೆಖೆ ಮೈ ಅಂಟು ಅಂಟಾಗಿಸುವ ಬೆವರಿನ ಸೆಖೆ ಎಂದೂ ಎಲ್ಲ...
ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.
ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.
ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.
ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.
ನಾನೊಬ್ಬ ಏದುಸಿರು ಬಿಡುತಿಹ ಕಲ್ಲಿದ್ದಲು ಉಗಿಬಂಡಿ ನನ್ನ ಬಳಿ ಎಂದಿಗೂ ಸುಳಿಯಲಿಲ್ಲ ಬಂಗಾರದ ಗಿಂಡಿ ಟ್ಯಾಕ್ಸು ಪಾಕ್ಸು ಮುರಿದು ಮಾಹೆಯಾನ ಬರುತಿಹುದು ೮೦೦೦ ರೂಪಾಯಿ ಚಾತಕದಂತೆ ತಾರೀಖು ಒಂದಕೆ ಕಾದು ಬಿಡುತಿಹೆ ನಾ ಬಾಯಿ ಬಾಯಿ ಬರುವುದರಲಿ ಒಂದು...
ಮುಂಬಯಿಯೂ ಒಂದು ಹಳ್ಳಿಯಿದ್ದಂತೆ. ಇಲ್ಲೂ ಜನರು ದೇವರು ಎಂದರೆ ಎಲ್ಲೆಂದರಲ್ಲಿ ನೆಲಕ್ಕೆ ಬೀಳುವರು. ಮಾಧ್ಯಾಹ್ನಿಕ ಪತ್ರಿಕೆಯೊಂದರಲ್ಲಿ ಇವತ್ತಿನ ಅಂಕಣ ನೋಡಿ, ಹೀಗಿದೆ: "ಸಿನೆಮಾ ಮಂದಿರವೋ ದೇವತಾ ಮಂದಿರವೋ?" ಮುಂಬಯಿ ಎಂದರೆ ಬರಿಯ ಪಾಶ್ಚಾತ್ಯ ಸಂ...
ಕಿಟ್ಟು ಪುಟ್ಟು ಹುಟ್ಟಿನಿಂದ ಗೆಳೆಯರು ಕ್ರಶ್ಶಿನ ಆಟ ಪಾಠ ತಾಟುಗಳಲೂ ಸೇರುವರು ಆ ಕಡೆ ಅಪ್ಪ ಅಮ್ಮಗಳು ಕೆಲಸಕೆ ಹೋಗಲು ಈ ಕಡೆ ಇವರಿಬ್ಬರೂ ಶಿಸ್ತಿನಲೇ ಬರುವರು ಅವರಿಬ್ಬರಿಗರನೂ ಕಾಯಲಿಹಳು ಒಬ್ಬಳು ಆಯಾ ಅವಳು ಸ್ವಲ್ಪ ಕಣ್ತಪ್ಪಿದರೂ ಇವರು ಮಾಯ ಸಂ...
ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ
ನಿನ್ನೆಯ ದಿನ ವರಮಹಾಲಕ್ಷಿ ವ್ರತ, ರಕ್ಷಾ ಬಂಧನ ಮತ್ತು ಯಜುರುಪಾಕರ್ಮ. ಮುಂಬೈನಲ್ಲಿ ರಕ್ಷಾ ಬಂಧನಕ್ಕಾಗಿ ಇಂದು ಶನಿವಾರ ರಜೆ ಘೋಷಿಸಿದ್ದಾರೆ. ಆದರೇ ರಜೆ ಇರಲಿ ಇಲ್ಲದಿರಲಿ ಮುಂಬೈವಾಸಿಗಳು ಹಬ್ಬವನ್ನಂತೂ ಆಚರಿಸಿಯೇ ಆಚರಿಸುತ್ತಾರೆ. ಶುಕ್ರವಾರ ರಕ...
'ಸಂಪದ'ದಲ್ಲಿ ಸ್ಲ್ಯಾಶ್ ಡಾಟ್ ರೀತಿಯ ಸುದ್ದಿ ಕನ್ನಡದಲ್ಲಿ ಸೇರ್ಪಡೆಗೆಂದು ಹೊಸ ವಿಭಾಗವೊಂದನ್ನು ಪ್ರಾರಂಭಿಸಲಾಗಿದೆ. ಈ ಸುದ್ದಿ ಸಮೂಹ ಪುಟಕ್ಕೆ ಎಲ್ಲ ಸದಸ್ಯರೂ ಕನ್ನಡದಲ್ಲಿ ಸುದ್ದಿಯನ್ನು ಸೇರಿಸಬಹುದು. ಸುದ್ದಿ ಸೇರಿಸುವಾಗ ಚುಟುಕಾದ ಮಾಹಿತಿಯ...