ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / tvsrinivas41
t

tvsrinivas41

೧೬೨ ಲೇಖನಗಳು ೪,೩೪,೬೬೪ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಕಳ್ಳರಿದ್ದಾರೆ ಎಚ್ಚರಿಕೆ

ಆಗಸ್ಟ್ ೦೮ ಪುಟ ೨,೧೦೧ ವೀಕ್ಷಣೆ

ಕಳ್ಳರಿದ್ದಾರೆ ಎಚ್ಚರಿಕೆ ನಮ್ಮೂರಿನಲಿಹನು ಪುಕ್ಕಟೆ ಕ್ಷೌರಿಕ ಕತ್ತರಿ ಆಡಿಸುವುದೇ ಅವನ ಕಾಯಕ ತಲೆಗೆ ನೀರೂ ಹಾಕದೇ ನುಣ್ಣಗೆ ಬೋಳಿಸುವ ಕೂದಲನ್ನಲ್ಲ, ನಮ್ಮ ನಿಮ್ಮ ಜೇಬನ್ನು ಇನ್ನೊಬ್ಬ ನಡೆಸಿಹನು ಸೇವೆಯ ಕಂಪನಿ ದಾನ ಮಾಡಿರೆಂದು ಕೈ ಜೋಡಿಸಿಹ ಎಲ್...

ಬೃಂದಾವನ ಅಂದರೆ ಏನು?

ಆಗಸ್ಟ್ ೦೮ ಬ್ಲಾಗ್ ೧೦,೭೯೩ ವೀಕ್ಷಣೆ

ನನ್ನ ಬ್ಲಾಗ್ ನಲ್ಲಿ ಇಂದು ಏನು ಬರೆಯುವುದು ಎಂದು ಯೋಚಿಸುತ್ತಿದ್ದೆ. ಆಗ ನನ್ನ ಸ್ನೇಹಿತರೊಬ್ಬರು ಇಂದು ಬೃಂದಾವನಕ್ಕೆ (ಇದು ಇಲ್ಲಿಯ ಒಂದು ಹೊಟೆಲ್ ) ಹೋಗಿ ಬರುವ ಅಂದರು. ಆಗ ಯೋಚಿಸಿದೆ - ಈ ಬೃಂದಾವನ ಅಂದರೆ ಏನು? ಇದು ಕಾಬಾ, ದರ್ಗಾ, ಸಮಾಧಿ,...

ಎಂಥ ಜೋಡಿ

ಆಗಸ್ಟ್ ೦೬ ಪುಟ ೨,೨೯೮ ವೀಕ್ಷಣೆ

ಆ ಜೋಡಿ ಕಿಟಕಿಯ ಪಕ್ಕದ ಸೀಟಿನಲಿ ಬಿದ್ದು ಬಿದ್ದು ನಗುತಿಹರು ಒಬ್ಬರ ಕೈಯನ್ನೊಬ್ಬರು ಬಿಡಲಾರದಂತೆ ಹಿಡಿದಿಹರು ಮುದುಕ ತರುಣ ಕೂಸು ಎಲ್ಲರ ಕಣ್ಣೂ ಅವರ ಮೇಲೇ ನಾನೂ ಕುತೂಹಲದಿ ನೋಡಿದೆ ಏನಿವರ ಲೀಲೆ ಬೆನ್ನ ಮೇಲೆ ಹರಡಿಹ ನೀಳ ಗಾಢ ಕಪ್ಪು ಕೇಶ ನೋಡುಗ...

ಪತ್ರ ಬರೆಯುವ ಬಗೆ

ಆಗಸ್ಟ್ ೦೬ ಬ್ಲಾಗ್ ೧೩,೬೮೭ ವೀಕ್ಷಣೆ

ನನ್ನ ಸ್ನೇಹಿತರೊಬ್ಬರಿಗೆ ನಾನು ಇ-ಅಂಚೆ ಕಳುಹಿಸಿದ್ದೆ. ಅದರಲ್ಲಿ ಮಾಮೂಲಾಗಿ ಇಂತಿ ನಮಸ್ಕಾರಗಳು ಅಂತ ಕೊನೆಯಲ್ಲಿ ಬರೆದಿದ್ದೆ. ಅದಕ್ಕೆ ಅವರು ಇದೇನು ಹೀಗೆ ಬರೆದಿದ್ದೀರಿ. ಹೀಗೆ ಬರೆಯುವ ವಾಡಿಕೆ ಇದೆಯಾ ಅಂತ ಕೇಳಿದರು. ಆಗ ನನಗನ್ನಿಸಿದ್ದು, ಇ-ಮ...

ಮುಂಬೈ ಕನ್ನಡಿಗನ ದಿನಚರಿ

ಆಗಸ್ಟ್ ೦೫ ಬ್ಲಾಗ್ ೨,೮೬೩ ವೀಕ್ಷಣೆ

ಕಳೆದ ಮಂಗಳವಾರ ಮತ್ತು ಭಾನುವಾರದ ಮಳೆಯ ಆರ್ಭಟದಿಂದ ತತ್ತರಿಸಿದ್ದ ಜನರ ದೈನಂದಿನ ಕೆಲಸ ಕಾರ್ಯಗಳು ಇಂದಿಗೆ ಸಾಮಾನ್ಯ ಸ್ಥಿತಿಗೆ ಬಂದಿತು. ಅದು ಹೇಗೆ ಇಂದೇ ಸಾಮಾನ್ಯ ಸ್ಥಿತಿಗೆ ಬಂದಿತು ಅಂತ ಹೇಳ್ತೀರಿ ಅಂತ ನೀವು ಕೇಳಬಹುದು. ಇಂದು ಲೋಕಲ್ ಟ್ರೈನಿ...

ಕರ್ಮಯೋಗಿ

ಆಗಸ್ಟ್ ೦೪ ಪುಟ ೨,೭೬೮ ವೀಕ್ಷಣೆ

ಭಾಗ - ೧ ಮಾರುತಿ ಹುಟ್ಟಿದಾಗಿನಿಂದ ಅವನ ಮನೆಯಲ್ಲಿ ದರಿದ್ರ ಕಾಲೊಕ್ಕರಿಸಿತ್ತು. ಮಗು ಹುಟ್ಟಿದಾಗ ಜಾತಕ ಬರೆದವರು ಹೇಳಿದ್ದೇನೆಂದರೆ ಈ ಮಗು ಮನೆಯಲ್ಲಿರುವವರೆಗೂ ಮನೆಯಲ್ಲಿ ಕಷ್ಟಕಾಲ, ಇವನು ಮನೆಯಿಂದಾಚೆಗೆ ಹೋದಾಗಲೇ ಮನೆಯಲ್ಲಿ ಏಳಿಗೆ. ಹಾಗೆಂದು...

ಜ್ಯೋತಿಷ್ಯ - ಎಷ್ಟರ ಮಟ್ಟಿಗೆ ನಂಬಬಹುದು?

ಆಗಸ್ಟ್ ೦೩ ಚರ್ಚಾವೇದಿಕೆ ೧೫,೬೪೫ ವೀಕ್ಷಣೆ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲರೂ ಸಮಾನರು. ಎಲ್ಲರ ಜಾತಕಗಳಲ್ಲೂ (ಹುಟ್ಟಿದ ಸಮಯದಲ್ಲಿಯ ಗ್ರಹಗಳ ಸ್ಥಾನ ಮತ್ತು ಅವುಗಳ ಚಲನೆಯ ಬಗೆಗಿನ ಲೇಖನ) ೩೩೭ ಅಂಕಗಳು ಇರುತ್ತವೆ. ಇದನ್ನು ಮುಖ್ಯವಾಗಿ ೧೨ ವಿಷಯಗಳಾಗಿ ವಿಂಗಡಿಸಿದ್ದಾರೆ - ಆರೊಗ್ಯ, ಸಾಂ...

ಕಥೆಯಾದಳು ಹುಡುಗಿ

ಆಗಸ್ಟ್ ೦೩ ಪುಟ ೪,೬೨೨ ವೀಕ್ಷಣೆ

ಬಹಳ ದಿನಗಳ ಮೇಲೆ ಅಮ್ಮ ಹೆತ್ತಳು ಕಣ್ಮಣಿ ಸುತೆ ಕೊನೆಗಾಲದಿ ಆಸರೆಯಾಗಲು ಕರೆದಳು ಅವಳ ಆಶ್ರಿತೆ ಮೂಲ ನಕ್ಷತ್ರದ ಎರಡನೆ ಪಾದದ ಸಂಜಾತೆ ಕಣ್ಣು ತೆರೆಯುವ ಮೊದಲೇ ತಾಯ ಕಳೆದುಕೊಂಡ ಆಶ್ರಿತೆ ಪತ್ನಿ ವಿಯೋಗದ ದು:ಖ ಮರೆಯಲು ಪತಿಗೆ ಕುಡಿತದ ಮೊರೆ ತಂದೆ...

ಹನಿಗವನಗಳು

ಆಗಸ್ಟ್ ೦೩ ಪುಟ ೨,೨೧೯ ವೀಕ್ಷಣೆ

ಬೇಲೂರಿನ ಮೂರ್ತಿ ನನಗಾಯಿತು ಸ್ಪೂರ್ತಿ ಕೆಲವರಿಗೆ ನಾಲಗೆಗೆ ಬಿದ್ದರೆ ಟಾನಿಕ್ಕು ಸ್ಪೂರ್ತಿ ಬರುವುದು ಅವರಿಗೆ ನಿಜಕ್ಕೂ ಹೆಳವ ನಾನು ಕಾಲು ಇದ್ದರೂ ಕುರುಡ ನಾನು ಕಣ್ಣು ಇದ್ದರೂ ನನ್ನ ನಡೆಸುವಾತನೇ ದೇವನು ನನಗೆ ದಾರಿ ತೋರಿಸುವನೆ ದೇವನು ತಂಪಾದ ಗ...

ಪಶ್ಚಾತ್ತಾಪ

ಆಗಸ್ಟ್ ೦೨ ಪುಟ ೩,೫೩೧ ವೀಕ್ಷಣೆ

ತುಂಡ ಅಂತ ರವಿಯ ಮನೆಯಲ್ಲಿ ಎಲ್ಲರೂ ಅವನನ್ನು ಕರೆಯುತ್ತಿದ್ದರು. ಅದಕ್ಕೊಂದು ಹಿನ್ನೆಲೆ ಇದೆ. ಅವನು ಯಾವಾಗಲೂ ಬೌಲಿಂಗ್ ಮಾಡ್ತಾ ಇರ್ತಿದ್ದ. ಅಂಗಡಿಗೆ ಹೋಗಿ ಏನಾದರೂ ತೆಗೆದುಕೊಂಡು ಬಾ ಅಂತ ಅಂದ್ರೆ ಬೌಲಿಂಗ ಮಾಡಿಕೊಂಡೇ ಹೋಗ್ತಿದ್ದ. ಸ್ಕೂಲಿಗೆ ಹ...

ಕೋಚ್ ಬೇಕೇ?

ಆಗಸ್ಟ್ ೦೧ ಪುಟ ೩,೨೧೦ ವೀಕ್ಷಣೆ

ರಾವಣನ ಮಕ್ಕಳು ರಾಮನ ಮಕ್ಕಳಿಗೆ ಹೊಡೆದದ್ದೊಂದು ಸುದ್ದಿ ಎಂದೂ ಎಲ್ಲಿಯೂ ಹೊಡೆಸಿಕೊಳ್ಳುವ ಜಾಯಮಾನದವರೀ ನಮ್ಮ ಮಕ್ಕಳು ದಾಂಡಿಗರಾದ ರಾವಣನ ಮಕ್ಕಳ ಮುಂದೆ ಕುಬ್ಜರಾಗಿ ಲವಲೇಶವೂ ಇಲ್ಲದಂತಾದರು ರಾಮನ ಮಕ್ಕಳು ಬದಿಯ ಬೀದಿಯಲಿ ತೋರಿಸಲಾರರು ಇವರ ಪೌರುಷ...

ಮುಂಬೈ ಲೋಕಲ್ ಟ್ರೈನ್

ಜುಲೈ ೩೧ ಪುಟ ೪,೧೭೧ ವೀಕ್ಷಣೆ

ಮುಂಬಯಿನ ಲೋಕಲ್ ಟ್ರೈನ್ ಗಳಲ್ಲಿ ಪ್ರಯಾಣ ಮಾಡಿ ಪಡೆಯುವ ಅನುಭವ ಎಲ್ಲರೂ ಕಲಿಯಲೇಬೇಕಾದಂತಹ ಇನ್ನೊಂದು ಪಾಠವನ್ನು ಕಲಿಸುವಂತದ್ದು. ಇದರ ಅನುಭವ ಕವನ ರೂಪದಲ್ಲಿ ನನ್ನಿಂದ ನಿರೂಪಿಸಲ್ಪಟ್ಟಿತ್ತು. ಅದನ್ನು ಈ ಕೆಳಗೆ ಇರಿಸಿರುವೆ. ಇನ್ನೂ ಹೆಚ್ಚಿನ ಸ್...