tvsrinivas41
ಚಾಂದ್ರಾಯಣ ವ್ರತ
ಚಾಂದ್ರಾಯಣ ಎಂಬ ಪದವು ಚಂದ್ರನ ಚಲನೆಯ ಹಾದಿ ಎಂಬರ್ಥ ಕೊಡುತ್ತದೆ. ಇದೊಂದು ವ್ರತ. ಕೂರ್ಮ ಪುರಾಣದ ಹರಿ ಭಕ್ತಿ ವಿಲಾಸ ೮.೧೫೮,೧೫೯ರಲ್ಲಿ ವಿವರಿಸಿರುವಂತೆ, ದ್ವಿಜರು (ಎರಡು ಬಾರಿ ಜನ್ಮ ತಳೆದವರು - ಅಂದರೆ ಪಕ್ಷಿಗಳು ಮತ್ತು ಬ್ರಾಹ್ಮಣರು ಎಂಬರ್ಥ)...
ನೀ ಎನ್ನ ಹಿಂದೆ
ಬರುವಾಗ ನಾ ಏನ ತರಲಿಲ್ಲ ಹೋಗುವಾಗ ನಾ ಏನ ಒಯ್ಯುವದಿಲ್ಲ ಅಲ್ಲಿ ನಿನಗೇನೂ ಕೊಡಲಾಗುವುದಿಲ್ಲ
ಇಂದಿನ ಡೈರಿಯಿಂದ
ಎಂದಿನಂತೆ ಇಂದು ೬.೧೪ರ ಬೊರಿವಿಲಿ ಟ್ರೈನ್‍ನಲ್ಲಿ ಬಂದೆ. ಇವತ್ತೇನೋ ಎಂದಿಗಿಂತ ವಿಪರೀತ ಜನಸಂದಣಿ ಇದ್ದಿತ್ತು. ನನಗೇನೋ ಕುಳಿತುಕೊಳ್ಳಲು ಜಾಗ ಸಿಕ್ಕಿದ್ದಿತು. ಸ್ವಲ್ಪ ಸುಸ್ತಾಗಿದ್ದ ಕಾರಣ, ಈ ಜಗತ್ತಿನ ಪರಿವೆಯೇ ಬೇಡವೆಂಬಂತೆ ಕಣ್ಣು ಮುಚ್ಚಿ ಕು...
ರಜತೋತ್ಸವ ಭಾಗ ೪
ಭಾಗ - ೪ ಮರು ದಿನ ಅಂದರೆ ಎರಡನೆಯ ದಿನ ಕೆಲಸ ಸ್ವಲ್ಪ ಸುಲಭವಾಗಿತ್ತು. ಅಂದು ಸಮಯಕ್ಕೆ ಸರಿಯಾಗಿ ಊಟಕ್ಕೆ ಹೋಗಿದ್ದೆವು ಮತ್ತು ಸಂಜೆ ೫ ಘಂಟೆಗೆ ಸರಿಯಾಗಿ ಕೆಲಸವೂ ಮುಗಿದಿತ್ತು.
ಈ ಆತ್ಮ ಹೇಡಿಯಲ್ಲ!
ಏನ ಹೇಳಲಿ ಈ ಆತ್ಮದ ಪರಿಯ ಸದ್ಯಕಿರುವುದು ನನ್ನೊಳಗೆನ್ನುವುದು ಸರಿಯಾ ಒಮ್ಮೆ ಸೇರುವುದು ದೃಢಕಾಯನ
ಬ್ಯಾಂಕಿನಲ್ಲಿ ರಜತೋತ್ಸವ ಭಾಗ ೨
ಸಹೋದ್ಯೋಗಿ ಗಣೇಶ ಐತಾಳ ಸಿ ಏ ಐ ಐ ಬಿ ಫಾರ್ಮ್ ಅನ್ನು ತಂದು, ಊಟದ ಸಮಯದಲ್ಲಿ ಎಲ್ಲರಿಗೂ ಕೊಟ್ಟು ತಕ್ಷಣ ತುಂಬಿಕೊಡುವಂತೆ ಹೇಳಿದ್ದ. ಅವನು ಅಂದು ಮಾಡಿದ ಒಳ್ಳೆಯ ಕೆಲಸ ತಕ್ಷಣ ಯಾರಿಗೂ ಗೊತ್ತಾಗದಿದ್ದರೂ ಈಗ ಎಲ್ಲರೂ ಸಂತೋಷ ಪಡುವಂತಾಗಿದೆ. ಏಕೆ ಗೊ...
ಕಲಿಗಾಲ
ಕಲಿಗಾಲವಯ್ಯ ಇಂದಿಗಿದು ಕೆಟ್ಟಕಾಲ ಬೇಸಿಗೆಕಾಲದಲ್ಲಿಯೂ ತೋರುವ ಛಳಿಗಾಲ ನಿನ್ನೆಗೆ ಇಂದಾಗಿಹುದು ದುರ್ಭಿಕ್ಷದ ಕಾಲ
ಬ್ಯಾಂಕಿನಲ್ಲಿ ರಜತೋತ್ಸವ ಭಾಗ ೧
ಮೊದಲು ಶಾಲೆಗೆ ಹೋದ ನೆನಪು, ಕಾಲೇಜಿಗೆ ಹೋದ ನೆನಪು, ಕೆಲಸಕ್ಕೆ ಹೋದ ನೆನಪು, ವಾಸ್ತವ್ಯಕೆ ಹೊಸ ಊರು ಹೊಸ ಭಾಷಿಗರ, ನಡುವಿನ ಹೊಂದಾಣಿಕೆಯ ನೆನಪು, ಹೀಗೆ ಒಂದರ ಹಿಂದೊಂದರಂತೆ ಮೊದಲ ನೆನಪುಗಳ ಸರಮಾಲೆ ಸಾಗುತ್ತಲೇ ಇರುತ್ತದೆ. ತಮಾಷೆಯೆಂದರೆ ಹೊಂದಿಕ...