ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಉದಯ್ ಇಟಗಿ
ಉ

ಉದಯ್ ಇಟಗಿ

uday_itagi

೬೭ ಲೇಖನಗಳು ೨೯,೮೧೭ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ನಾವು ಹುಡುಗರೇ ಹೀಗೆ........

ಡಿಸೆಂ ೧೪ ಪುಟ ೧೬೧ ವೀಕ್ಷಣೆ

(1)ಹೌದು ಕಣೋ ಮಂಜುನಾವು ಹುಡುಗರೇ ಹೀಗೆ.......ಏನೇನೋ ವಟಗುಟ್ಟಲು ಹೋಗಿಹೇಳಬೇಕಾದ್ದನ್ನೆಲ್ಲ ನೇರವಾಗಿ ಹೇಳಿಏನೇನೆಲ್ಲಾ ಅನುಭವಿಸಿ ಸಾಯುತ್ತೇವೆಮೈ ಜುಮ್ಮೆನ್ನಿಸುವ ಆಲೋಚನೆಗಳನೆಲ್ಲಾನಮ್ಮೊಳಗೆ ಹಿಡಿದಿಟ್ಟುಕೊಳ್ಳಲಾರದೆಹಾಳೆಯ ಮೇಲೆ ಬರೆದು ರೆಡ್...

ಕಳೆದ ರಾತ್ರಿಯ ಮಳೆಯಲ್ಲಿ

ನವೆಂ ೨೪ ಪುಟ ೨೮ ವೀಕ್ಷಣೆ

‘ಕಳೆದ ರಾತ್ರಿಯ ಮಳೆಯಲ್ಲಿ’ ಎನ್ನುವ ಕವನವನ್ನು ಪ್ರಸಿದ್ಧ ತೆಲುಗು ಕವಿ ದೇವರಕೊಂಡ ಬಾಲಗಂಗಾಧರ ತಿಲಕರವರ “ನಿನ್ನ ರಾತ್ರಿ ವರ್ಷಾಮ್ಲೊ” (ಕಳೆದ ರಾತ್ರಿಯ ಮಳೆಯಲ್ಲಿ) ಎನ್ನುವ ತೆಲುಗು ಕವನ ಸಂಕಲನದಿಂದ ಆರಿಸಿಕೊಳ್ಳಲಾಗಿದೆ. ಇದು ೧೯೭೧ ರಲ್ಲಿ ಕೇಂ...

ನಿನ್ನ ಪ್ರೀತಿಸುವದೇ ಒಂದು ಹಿಂಸೆ!

ನವೆಂ ೨೪ ಪುಟ ೩೦ ವೀಕ್ಷಣೆ

ನಿನ್ನ ಒಲಿಸಿಕೊಳ್ಳುವದು ಹೇಗೆಂದು ಯೋಚಿಸಿ ಯೋಚಿಸಿನನ್ನ ರಾತ್ರಿಗಳು ಹಿಗ್ಗಿಹೋಗಿವೆ ನಿದ್ರೆಯಿಲ್ಲದೆಈಗ ಅನಿಸುತ್ತಿದೆ ನಿನ್ನ ಪ್ರೀತಿಸುವದೇ ಒಂದು ಹಿಂಸೆಯೆಂದು!ನೀನು ನನ್ನವಳು ಎಂಬ ಒಂದೇ ಒಂದು ಕಾರಣಕ್ಕೆಎಷ್ಟೊಂದನ್ನು ಸಹಿಸಿಕೊಂಡೆ ನಾನುನಿನ್ನ...

ಇದು ಉಮಾಶ್ರೀ!!

ನವೆಂ ೨೧ ಪುಟ ೪೪ ವೀಕ್ಷಣೆ

ನಾನು ಆಗ ತಾನೆ M.A ಮಾಡಿ ಬೆಂಗಳೂರಿನ ಕಾಲೇಜೊಂದರಲ್ಲಿ ಉಪನ್ಯಾಸಕ ವೃತ್ತಿಯನ್ನು ಆರಂಭಿಸಿದ್ದೆ. ಅದೇನು ನನ್ನ ಅದೃಷ್ಟವೋ ಏನೋ ನಾನು ಸೇರಿಕೊಂಡ ವರ್ಷವೇ ನಮ್ಮ ಕಾಲೇಜಿನ ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭಕ್ಕೆ ನನ್ನ ಅಚ್ಚುಮೆಚ್ಚಿನ ನಟಿ ಉಮಾಶ...

ನಾನು ನೀನಲ್ಲ

ನವೆಂ ೨೧ ಪುಟ ೩೫ ವೀಕ್ಷಣೆ

ನಾನು ನೀನಲ್ಲ ಆದರೆ ನೀನು ನಾನು ನಾನಾಗಿರಲು ಸಮಯವನ್ನಾಗಲಿ ಅವಕಾಶವನ್ನಾಗಲಿ ಕೊಡುವದೇ ಇಲ್ಲ ! “ನಾನು ನೀನಾಗಿದ್ದಿದ್ದರೆ” ನಿನಗೆ ಗೊತ್ತು ಅದು ಸಾಧ್ಯವಿಲ್ಲವೆಂದು! ಆದರೂ ನೀನು ಬಿಡುವದಿಲ್ಲ ನನ್ನ ನಾನು ನಾನಾಗಿರಲು ನೀನು ನಾನೇನೋ ಎಂಬಂತೆ ಆಗಾಗ...

ಫಕ್ರುದ್ದೀನ್ ಅವರ ಕೆಲವು ಹೈಕುಗಳು

ನವೆಂ ೨೦ ಪುಟ ೩೬ ವೀಕ್ಷಣೆ

ಕಾವ್ಯವೊಂದು ಗುಲಾಬಿಅಷ್ಟು ಸುಲಭವಾಗಿ ಬೆಳೆಯಲಾರದದುಎಲ್ಲರ ಮನೆಯಂಗಳದಲ್ಲಿ! ಬಲಗಳಲ್ಲಿಯೇ ಅತ್ಯಂತ ಕೆಟ್ಟ ಬಲ ಹಣ ಬಲಅವಕಾಶಕ್ಕೆ ತಕ್ಕಂತೆ ಅದು ಎಲ್ಲರನ್ನೂಕೊಂಡುಕೊಂಡುಬಿಡಬಲ್ಲದು ದೇವರನ್ನೂ ಸಹ!ಲಜ್ಜೆ ಪ್ರೀತಿಯ ಮೊದಲ ಕುರುಹುಹಳೆಯ ಮಧುವಿನಷ್ಟೆ ಮ...

ಪ್ರೀತಿ Vs ಮದುವೆ

ನವೆಂ ೧೫ ಪುಟ ೪೬ ವೀಕ್ಷಣೆ

ಪ್ರೀತಿ ಎಂದರೆ ರಸ್ತೆಗಳೆಲ್ಲಿ ಒಬ್ಬರಿಗೊಬ್ಬರು ಕೈ ಕೈ ಹಿಡಿದು ಓಡಾಡುವದುಮದುವೆ ಎಂದರೆ ಅದೇ ರಸ್ತೆಗಳಲ್ಲಿ ನಿಂತು ಒಬ್ಬರಿಗೊಬ್ಬರು ವಾದಿಸುವದುಪ್ರೀತಿ ಎಂದರೆ ಇಬ್ಬರೂ ಕೂಡಿ ತಮಗಿಷ್ಟವಾದ ಹೋಟೆಲ್‍ನಲ್ಲಿ ಊಟ ಮಾಡುವದುಮದುವೆ ಎಂದರೆ ಇಬ್ಬರೂ ತಮಗಿ...

ಹೆಣ್ಣು ಸದಾ ಸಂದಿಗ್ಧ, ಗೊಂದಲಗಳಲ್ಲಿಯೇ ತನ್ನ ಸಾಕಷ್ಟು ಸಮಯ ಕಳೆದು ಬಿಡುತ್ತಾಳೆ!

ನವೆಂ ೧೫ ಪುಟ ೭೪ ವೀಕ್ಷಣೆ

ಅದು 1999ನೇ ಇಸ್ವಿಯೋ ಅಥವಾ ೨೦೦೦ನೇ ಇಸ್ವಿಯೋ ನನಗೆ ಸರಿಯಾಗಿ ನೆನಪಿಲ್ಲ. ಅದು ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನ- ಬೆಂಗಳೂರಿನ ಕಬ್ಬನ್ ಪಾರ್ಕಿನ ಬಾಲಭವನದಲ್ಲಿ ನಡೆದಿತ್ತು. ಅಲ್ಲೊಂದು ಕವಯಿತ್ರಿಯರ ಕವಿಗೋಷ್ಟಿ. ಆ ಗೋಷ್ಟಿಗೆ ಪ್ರತಿಭಾ ನಂದಕುಮ...

ಪ್ರತಿಭಾ ನಂದಕುಮಾರ್

ನವೆಂ ೦೭ ಪುಟ ೬,೫೨೬ ವೀಕ್ಷಣೆ

(೧) ‘ಮತ್ತೆ ಅದೇ ಹಳೆಯ ಕಣಿ ಕೇಳಬೇಡಬಾಲಕರಿಲ್ಲದ ಬಾಲೆ ಆಯ್ಕೆ ಹೊರತು ಅನಿವಾರ್ಯವಲ್ಲಹಾಸುಂಡು ಬೀಸಿ ಒಗೆದ ಬಾಳು ನನ್ನದಲ್ಲ ನಿನ್ನದುಗಾಣಕ್ಕೆ ಕಟ್ಟಿದ ಬಾಡಿಗೆ ಎತ್ತು ನಾನಂತೂ ಆಗುವುದಿಲ್ಲ’ (೨) ಎರಡು ವಿಷಯ ಹೇಳುತ್ತೇನೆಗಂಟು ಹಾಕಿ ನೆನಪಿಟ್ಟುಕ...

ಅಪ್ಪ

ಜೂನ್ ೧೯ ಪುಟ ೩೬ ವೀಕ್ಷಣೆ

ಅಪ್ಪ ಎಂದರೆ ಪ್ರೀತಿ, ಅಪ್ಪ ಎಂದರೆ ವಾತ್ಸಲ್ಯ, ಅಪ್ಪ ಎಂದರೆ ಆಸರೆ, ಅಪ್ಪ ಎಂದರೆ ನೆರಳು, ಅಪ್ಪ ಎಂದರೆ ಸ್ಪೂರ್ತಿ, ಅಪ್ಪ ಎಂದರೆ ನೆನಪುಗಳ ಆಗರ, ಅಪ್ಪ ಎಂದರೆ ಕನಸುಗಳನ್ನು ಕಟ್ಟಿ ಕೊಡುವವ, ಕೊಂಡು ಕೊಡುವವ, ಅಪ್ಪ ಎಂದರೆ ಒಂದು ಸಣ್ಣ ಗದರಿಕೆಯೊಂ...

ಪರಿಚಯ

ಜೂನ್ ೧೨ ಪುಟ ೩೧ ವೀಕ್ಷಣೆ

ನನಗೆ ರಾಜಕೀಯ ಗೊತ್ತಿಲ್ಲ ಆದರೆ ರಾಜಕೀಯದಲ್ಲಿರುವವರು ಗೊತ್ತು ಅವರ ಹೆಸರನ್ನು ವಾರದ ದಿನಗಳಂತೆ ತಿಂಗಳುಗಳ ಹೆಸರುಗಳನ್ನು ಹೇಳುವಷ್ಟೇ ಸುಲಭವಾಗಿ ಆಗಾಗ್ಗೆ ಹೇಳಬಲ್ಲೆ-ಅದು ನೆಹರೂವಿನಿಂದ ಶುರುವಾಗುತ್ತದೆ. ನಾನೊಬ್ಬ ಭಾರತೀಯಳು, ಕಂದು ಬಣ್ಣದವಳು,...