ರಾಕೇಶ್ ಶೆಟ್ಟಿ
Rakesh Shetty
ಶಾಸ್ತ್ರಿಗಳಿಗೊಂದು ಸಲಾಂ ಹೇಳೋಣ ಬನ್ನಿ!
ಶಾಲೆ ಮುಗಿಸಿ ಮನೆಗೆ ಹೊರಟ ಕೆಲ ಮಕ್ಕಳು ದಾರಿಯಲ್ಲಿ ಸಿಕ್ಕ ಮಾವಿನ ತೋಟಕ್ಕೆ ಲಗ್ಗೆಯಿಟ್ಟರು.ಕೆಲ ಹುಡುಗರು ಮರ ಹತ್ತಿ ಮಾವಿನ ಹಣ್ಣು ಕೀಳುತಿದ್ದರೆ, ಒಬ್ಬ ಬಾಲಕ ಮಾತ್ರ ಕೆಳಗೆ ನಿಂತು ನೋಡುತಿದ್ದ.ಮಾಲಿ ಅಲ್ಲಿಗೆ ಬಂದ ಕೂಡಲೇ ಮರ ಹತ್ತಿದ್ದ ಹುಡು...
ಬೆಂಗಳೂರು ಮಳೆಯಲ್ಲಿ…
ಎಂದಿನಂತೆ ಊಟಕ್ಕೆ ಅಂತ ಮೆಸ್ ಕಡೆ ಹೋದ್ರೆ ಅವ್ರು ಬಾಗಿಲು ಹಾಕಿದ್ರು.ಸಮಯ 10 ಆಗಿತ್ತು.ಅಲ್ಲೇ ಹತ್ತಿರದಲ್ಲೇ ಇರೋ ಇನ್ನೊಂದು ಹೋಟೆಲ್ ಕಡೆ ಹೋಗೋಣ ಬಾರೋ ಅಂದೇ ಶ್ರೀಕಾಂತಂಗೆ.ಹೇಯ್ ಅಲ್ ಬೇಡ್ವೋ ರಾಮಯ್ಯ ಕಾಲೇಜ್ ಹತ್ರ ಇರೋ ಪಂಜಾಬಿ ಮೆಸ್ಗೆ ಹೋಗೋ...
ರಾಷ್ಟ್ರಭಾಷೆಯಿಲ್ಲದ ರಾಷ್ಟ್ರದಲ್ಲಿ…
ಅದು ೧೯೩೭ ರ ಸಮಯ ಇಡಿ ದೇಶ ಸ್ವಾತಂತ್ರ್ಯ ಹೋರಾಟದಲ್ಲಿ ಮುಳುಗಿತ್ತು.ಆದರೆ ಇತ್ತ ತಮಿಳು ನಾಡಿನಲ್ಲಿ ಬೇರೆಯದೇ ಹೋರಾಟ ಶುರುವಾಗಿತ್ತು! ಒಂದು ಕಡೆ ನೋಡಿದರೆ ವಿದೇಶಿಗಳ ವಿರುದ್ಧ ಹೋರಾಟ ಇನ್ನೊಂದು ಕಡೆ ಇದೆ ದೇಶದ ಮತ್ತೊಂದು ಭಾಷೆಯ ಹೇರಿಕೆಯ ಮೇಲೆ...
ಡಬ್ಬಿಂಗ್ ಬೇಕೋ ಬೇಡವೋ ಅಂತ ನಿರ್ಧರಿಸಬೇಕಾದವನು “ಕನ್ನಡ ಪ್ರೇಕ್ಷಕನೋ?” ಇಲ್ಲ “ಕನ್ನಡ ಚಿತ್ರ ರಂಗವೋ?”
“ಮಚ್ಚು,ಲಾಂಗು,ಲೀಟರ್ ಗಟ್ಲೆ ರಕ್ತ ಬಿಟ್ಟು ಬೇರೆ ಇನ್ನೆನಪ್ಪ ಇದೆ ನಿಮ್ಮ ಕನ್ನಡ ಚಿತ್ರಗಳಲ್ಲಿ?, ವರ್ಷಕ್ಕೆ ಬರೋ ಚಿತ್ರಗಳಲ್ಲಿ ಅರ್ದಕ್ಕರ್ಧ ರಿಮೇಕ್ ಚಿತ್ರಗಳೇ.ಯಪ್ಪಾ!! ಬಿಡೋ ಹೋಗ್ಲಿ… ” ಅಂತ ನನ್ನ ಅನ್ಯ ಭಾಷೆಯ ಗೆಳೆಯರು ಕೂಡಿ ಗೇಲಿ ಮಾಡಿ...
'ದಿಲ್ಲಿ'ಯ ಬೇತಾಳ 'ಬೆಂಗಳೂರ' ಬೆನ್ನೇರಬೇಕೆ!?
ವಿವಾದಗಳಿಲ್ಲದೇ ಆಡಳಿತ ನಡೆಸುವ ಮನಸು ನಮ್ಮ ರಾಜ್ಯ ಸರ್ಕಾರಕ್ಕಿಲ್ಲವೋ? ತಿಳಿಯುತ್ತಿಲ್ಲ. ಅದೇನು ಅಂತ ಈ ರೀತಿ ಯೋಜನೆಗಳನ್ನ ಹಾಕ್ತಾರೋ?ಯೋಜನೆಗಳ ಸಾಧಕ ಬಾಧಕಗಳ ಬಗ್ಗೆ ಕನಿಷ್ಠ ಯೋಚನೆಯನ್ನಾದರೂ ಮಾಡಿರುತ್ತಾರ? ಬಹುಷಃ ಆ ರೀತಿ ಯೋಚನೆಯನ್ನೆನಾದರು...
ಇದು 'ರೈ' ಟ್ 'ಕನಸು'
ಡೆನ್ನಾನ ಡೆನ್ನಾನತುಳುನಾಡ ಸೀಮೆಡು ರಮರೊಟ್ಟು ಗ್ರಾಮೋಡುಗುಡ್ಡಾದ ಭೂತ ಉಂಡುಗೆ...ಅನ್ನೋ ಹಾಡಿನೊಂದಿಗೆ ದೂರದರ್ಶನದಲ್ಲಿ 'ಗುಡ್ಡದ ಭೂತ' ಅನ್ನೋ ಧಾರವಾಹಿ ಬರ್ತಿತ್ತು . ಆ ಧಾರವಾಹಿ ಮೂಲಕ ಕಿರುತೆರೆಯಲ್ಲಿ ಕಾಣಿಸಿಕೊಂಡು,ಅಲ್ಲಿಂದ ಕನ್ನಡ ಹಿರಿತೆ...
ವೋಟ್ ಬ್ಯಾಂಕ್ ಜಪ - ಕಾನೂನು ಸುವ್ಯವಸ್ಥೆಯ ನೆಪ !
ಇಂದು ರಾಜೀವ್ ಗಾಂಧೀ ಹುತಾತ್ಮರಾದ ದಿನ.ಆದರೆ ನನಗೆ ಈಗ ನೆನಪಾಗುತ್ತಿರುವವರು ಅವರಮ್ಮ ಇಂದಿರಾ.'___LINK_OPEN_title="'ಇಂದಿರಾ ಗಾಂಧಿ!'" href="http://sampada.net/article/22627" target="_blank"___ಇಂದಿರಾ ಗಾಂಧಿ!' ಬಹುಷಃ ಸ್ವತಂ...
ಕಾಸು - ಕುರ್ಚಿಯ ಖಾದಿಗಳ ನಡುವೆಯೊಬ್ಬ...
ಕುಮಾರಸ್ವಾಮಿ ಸರಕಾರವಿದ್ದಾಗ ರೇವಣ್ಣ,ಯಡ್ಯೂರಪ್ಪನವರ ಕಾಲದಲ್ಲಿ ಈಶ್ವರಪ್ಪ. ಇಬ್ಬರೂ ಅಬ್ಬರಿಸುತಿದ್ದಿದ್ದು 'ಗುಂಡ್ಯ ಜಲ ವಿದ್ಯುತ್ ಯೋಜನೆ'ಯನ್ನ ಜಾರಿಗೆ ತಂದೆ ತರುತ್ತೇವೆ ಅಂತ.ಹಣಕೋಣ ಉಷ್ಣ ವಿದ್ಯುತ್ ಸ್ಥಾವರದ ಬಗ್ಗೆಯೂ ಸಚಿವರಿಗೆ ಮೋಹವಿತ್ತ...
ಇರಲಾರದೆ ಇರುವೆ ಬಿಟ್ಕೊಂಡ ಸಾಫ್ಟ್ವೇರ್ ಎಂಜಿನಿಯರ್!
'ಇರಲಾರದೆ ಇರುವೆ ಬಿಟ್ಕೊಂಡ' ಅನ್ನೋ ಮಾತಿದೆಯಲ್ಲ, ಹಾಗೆ ಆಗಿದೆ ಈ ಉತ್ತರ ಭಾರತೀಯ ಮೂಲದ ಪ್ರಶಾಂತ್ ಚುಬೇಯ್ ಅನ್ನೋ ಸಾಫ್ಟ್ವೇರ್ ಎಂಜಿನಿಯರ್ ಮಾಡ್ಕೊಂಡಿರೋ ಕೆಲಸ. ಹೊಟ್ಟೆ ಪಾಡಿಗೆ ಅಂತ ಹುಟ್ಟಿದ ಊರು ಬಿಟ್ಟು ಬೆಂಗಳೂರಿಗೆ ಬಂದ ಈ ಆಸಾಮಿ, ಪ್ರತ...
ಮಂಗಳೂರು ಬನ್ಸ್ ಮತ್ತೆ ಬಿಸಿ ಬಿಸಿ ಚಹಾ!
ಇಷ್ಟೊತ್ತಿಗೆ ಊರಿನಲ್ಲಿ ಇದ್ದಿದ್ದರೆ ಎಲ್ಲರೊಂದಿಗೆ ಒಟ್ಟಿಗೆ ಊಟ ಮಾಡಿ,ಹರಟಿ ನಿದ್ದೆ ಹೋಗುತಿದ್ದೆ.ಈಗ ಬೆಂಗಳೂರಿನ ರೂಮಿನಲ್ಲಿ ಕಂಪ್ಯೂಟರ್ ಪರದೆಯ ಮುಂದೆ ಒಂಟಿಯಾಗಿ ಕುಳಿತವ, ಮುತ್ತಿನಂತ ೩ ದಿನದ ರಜೆಯನ್ನ ಹಾಳು ಮಾಡಿ ಊರಿಗೆ ಹೋಗದಂತೆ ತಡೆದ ಮ...
‘ಸತ್ತು ಬದುಕುವುದು ಹೇಗೆ!?’ ಎಂದು ತೋರಿಸಿಕೊಟ್ಟವನ ನೆನಪಿಗೆ…
ಕ್ರಾಂತಿಕಾರಿಗಳೆಂದರೆ ಹಾದಿ ತಪ್ಪಿದ ದೇಶ ಭಕ್ತರಲ್ಲ, ಅವರಿಗೂ ಧ್ಯೇಯ,ಗುರಿ,ಆದರ್ಶಗಳಿರುತ್ತವೆ.ಮತ್ತು ಆ ಆದರ್ಶಗಳನ್ನ ಪಾಲಿಸಲು ತಮ್ಮ ಜೀವವನ್ನು ಸಹ ಅವರು ಅರ್ಪಿಸಬಲ್ಲರು ಅಂತ ಜಗತ್ತಿಗೆ ತೋರಿಸಿಕೊಟ್ಟವರು, ಹುಟ್ಟಿ ಬಂದು ಅಷ್ಟೇ ಬೇಗ ಅದಿನ್ಯಾವ...