ಫ್ರೀ ಸಾಫ್ಟ್ ವೇರ್ , ಹೊಸ ಮಾಧ್ಯಮ ಮತ್ತು ಪ್ರಾದೇಶಿಕ ಭಾಷೆಗಳು
ಫ್ರೀ ಸಾಫ್ಟ್ವೇರ್ ಎಂದರೆ, ನಕಲು ಮಾಡುವ, ಮೂಲ ತಂತ್ರಾಂಶದೊಂದಿಗೆ ವಿತರಿಸುವ, ಮಾರ್ಪಡಿಸುವ ಮತ್ತು ಹೊಸ ಕ್ಷೇತ್ರಕ್ಕೆ ಅನ್ವಯಿಸುವ ಎಲ್ಲ ಸ್ವಾತಂತ್ರ್ಯಗಳನ್ನು ಅದು ಬಳಕೆದಾರರಿಗೆ ನೀಡುತ್ತದೆ. ಆದರೆ, ಮಾಲೀಕತ್ವದ ಸಾಫ್ಟ್ ವೇರ್ ಮೂಲ ತಂತ್ರಾಂಶವನ...