ಹಾಸನದಲ್ಲಿ ವಿವೇಕಾನಂದ 150ನೇ ಜನ್ಮ ವರ್ಷ ಅಭಿಯಾನ ಉದ್ಘಾಟನೆ
ದಿನಾಂಕ: 12-01-2013, ಹಾಸನ: ಸ್ವಾಮಿ ವಿವೇಕಾನಂದ 150ನೇ ಜನ್ಮ ವರ್ಷಾಚರಣೆ ಅಭಿಯಾನದ ಹಾಸನ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಸ್ಥಳೀಯ ವಾಸವೀ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ರಾಜಗೋಪಾಲ ಶ್ರೇಷ್ಠಿಯವರು ಉದ್ಘಾಟ...