ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ವೀಣಾ
ವ

ವೀಣಾ

veenadsouza

೧೯ ಲೇಖನಗಳು ೨೯,೫೦೩ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ದುಡಿತಕ್ಕೆ ಬೆಲೆಯಿಲ್ಲ ಮಂಗಳೂರಿನಲ್ಲಿ

ಸೆಪ್ಟೆಂ ೨೬ ಬ್ಲಾಗ್ ೬೩ ವೀಕ್ಷಣೆ

ಮಂಗಳೂರಿನವರು ಬುದ್ದಿವಂತರು, ಶ್ರಮಜೀವಿಗಳು ಎಲ್ಲಾ ಕ್ಷ್ತೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು.ಒಂದೇ ಮಾತಿನಲ್ಲಿ ಹೇಳುವುದಾದರೆ ಅಂಡರ್ ವರ್ಡ್ (ಎಮ್ ರೈ) ನಿಂದ ಹಿಡಿದು ಮಿಸ್ ವರ್ಡ್ (ಐಶ್ವರ್ಯ ರೈ) ವರೆಗೂ ನಮ್ಮ ಮಂಗಳೂರಿನವರೇ ಎದ್ದು...

ನನ್ನ ರೂಮ್ ಮೇಟ್ಸ್ ಮುಖ್ಯಮಂತ್ರಿ ಯುಡಿಯುರಪ್ಪನನ್ನ ಭೇಟಿ ಯಾದದ್ದು...

ಜನ ೧೦ ಬ್ಲಾಗ್ ೧೧೦ ವೀಕ್ಷಣೆ

ಕೆಲವು ದಿನಗಳ ಹಿಂದೆ ನನ್ನ ರೂಮ್ ಮೇಟ್ಸ್ ಮುಖ್ಯಮಂತ್ರಿ ಯುಡಿಯುರಪ್ಪನನ್ನ ಭೇಟಿಯಾಗಲು ಹೋಗುತ್ತೇವೆ. Appointment ಈಗಾಗಲೇ ತೆಗೆದು ಕೊಂಡಿದ್ದೇವೆ ಎಂದಾಗ ತಮಾಷೆ ಮಾಡುತ್ತಿದ್ದಾರೆ ಎಂದು ಸುಮ್ಮನಾಗಿದ್ದೆ. ಆದರೆ ನಿನ್ನೆ ಬೆಳಿಗ್ಗೆ ಹಠಾತ್ತ್ ಆಗ...

ಚುಮುಚುಮು ಚಳಿಯ ಜತೆ ಕ್ರಿಸ್ ಮಸ್ ಸಂಭ್ರಮ

ಡಿಸೆಂ ೧೭ ಪುಟ ೧೦೦ ವೀಕ್ಷಣೆ

ಡಿಸೆಂಬರ್ ತಿಂಗಳು ಬಂತೆಂದರೆ ಚಳಿ ಹೆಚ್ಚುತ್ತಿರುತ್ತದೆ. ಮಕ್ಕಳಿಗೆ ಶಾಲೆಗೆ ಹೋಗಲು ಇಷ್ಟವಿಲ್ಲ. ಬದಲಾಗಿ ಕ್ರಿಸ್ ಮಸ್ ತಯಾರಿ ನಡೆಸಲು ಎಲ್ಲಿಲ್ಲದ ಆಸಕ್ತಿ. ಉದ್ಯೋಗಿಗಳಂತೂ ಶಾಪಿಂಗ್ ಗಾಗಿ ಒಂದು ವಾರ ರಜೆ ಪಡೆಯುತ್ತಾರೆ. ವಿದೇಶದಲ್ಲಿದ್ದ ಸ್ನೇ...

ಚಿಕ್ಕಮಗಳೂರಿನ ತಿಪ್ಪನಹಳ್ಳಿ ಗೊತ್ತೇನು?

ಜುಲೈ ೧೦ ಪುಟ ೭೫ ವೀಕ್ಷಣೆ

ಸುಮಾರು ೨೩೦ ವರ್ಷಗಳ ಹಿಂದಿನಿಂದಲೂ ಚಿಕ್ಕಮಗಳೂರಿನಲ್ಲಿರುವ ಮನೆತನವೊಂದು ತನ್ನ ಕಾಫಿ ತೋಟಗಾರಿಕೆಯಿಂದಲೇ ಹೆಸರುವಾಸಿಯಾಗಿದೆ. ಅರಳುಗುಪ್ಪೆ ಚಂದ್ರೇಗೌಡ ಅವರು ೧೯೩೪ರಲ್ಲಿ ತಿಪ್ಪರಹಳ್ಳಿ ಎಂಬ ಎಸ್ಟೇಟ್ ಅನ್ನು ಪ್ರಾರಂಭಿಸಿದ್ದು, ಈಗ ಅದು ಪ್ರವಾಸಿ...

ಯಾಕೆ ಹೀಗೆ ನನ್ನೊಳಗೆ?

ಜೂನ್ ೨೬ ಬ್ಲಾಗ್ ೨,೪೬೮ ವೀಕ್ಷಣೆ

ನಾನು ಜೀವನದಲ್ಲಿ ಮಿಂಚಬೇಕು. ಎಲ್ಲರೂ ಗುರುತಿಸುವಂತಹ ಕಾರ್ಯ ಮಾಡಬೇಕು. ನನ್ನದೇ ಆದಂತಹ ವೆಬ್ ಸೈಟ್ ಮಾಡಬೇಕು. ಅದು ಇದು... ಹೀಗೆ ಎಲ್ಲವನ್ನೂ ನನ್ನ ಒಳ ಮನಸ್ಸಿಗೆ ಸರಿ ಎನ್ನಿಸಿದ್ದೆಲ್ಲವನ್ನೂ ಮಾಡಬೇಕು. ಪ್ರತೀ ಕ್ಷಣವನ್ನೂ ಸದುಪಯೋಗಿಸಿಕೊಳ್ಳಬ...

ಮಹಿಳೆಯರಿಗೆ ಅಧಿಕಾರ ನೀಡಬಾರದು ಎಂಬ ಪರೋಕ್ಷ ಅಲೋಚನೆ

ಡಿಸೆಂ ೨೮ ಬ್ಲಾಗ್ ೧,೨೭೭ ವೀಕ್ಷಣೆ

ಬೆನಜೀರ್ ಬುಟ್ಟೊ ಹತ್ಯೆಯಾದದ್ದು ಬಹುಶಃ ಮುಸ್ಲಿಂ ದೇಶದಲ್ಲಿ ಮಹಿಳೆಯರಿಗೆ ಅಧಿಕಾರ ನೀಡುವಂತಿಲ್ಲ, ನೀಡಬಾರದು ಎಂಬ ಉದ್ದೇಶವನ್ನು ಹೊಂದಿದೆ ಎಂದು ಕಾಣುತ್ತಿದೆ. ಒಬ್ಬ ಮಹಿಳೆಯನ್ನು ಈ ರೀತಿ ಹೀನಾಯವಾಗಿ ಅಂತ್ಯಕಾಣಿಸಿದ್ದು ನಿಜಕ್ಕೂ ಪುರುಷ ಪ್ರಧಾ...

ಬ್ಲಾಗ್ ಜೀವಿಗಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು

ಡಿಸೆಂ ೧೮ ಬ್ಲಾಗ್ ೧,೭೨೧ ವೀಕ್ಷಣೆ

ಎಲ್ಲಾ ಕನ್ನಡ/ಕನ್ನಡೇತರ ಬ್ಲಾಗ್ ಜೀವಿಗಳಿಗೆ, ಸ್ನೇಹಿತರಿಗೆ, ಗುರುಗಳಿಗೆ... ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಸಂಪದ ಮುಲಕ ತಿಳಿಸಲು ಖುಷಿಯಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಲ್ಲಿ ಆಚರಿಸಲು ನಾನಂತೂ ಮಂಗ...

ಕ್ರಿಸ್ಮಸ್ ಹಬ್ಬದ ಶುಭಾಶಯಗಳು

ಡಿಸೆಂ ೧೮ ಪುಟ ೭೩ ವೀಕ್ಷಣೆ

ಎಲ್ಲಾ ಕನ್ನಡ/ಕನ್ನಡೇತರ ಬ್ಲಾಗ್ ಜೀವಿಗಳಿಗೆ, ಸ್ನೇಹಿತರಿಗೆ, ಗುರುಗಳಿಗೆ... ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಸಂಪದ ಮುಲಕ ತಿಳಿಸಲು ಖುಷಿಯಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಲ್ಲಿ ಆಚರಿಸಲು ನಾನಂತೂ ಮಂಗ...

ವಾರೆವ್ಹಾ ಕ್ರಿಸ್ಮಸ್ ಬಂತು

ಡಿಸೆಂ ೦೫ ಬ್ಲಾಗ್ ೨,೫೨೭ ವೀಕ್ಷಣೆ

ಮೈ ಜುಂ ಎನ್ನಿಸುವ ಕ್ರಿಸ್ಮಸ್ ಮತ್ತೆ ಬರುತ್ತಿದೆ. ಇದಕ್ಕಾಗಿಯೇ ವಿಶ್ವದಲ್ಲೆಡೆ ಕ್ರಿಸ್ಮಸ್ ಗಾಗಿನ ತಯಾರಿ ಭರ್ಜರಿ ನಡೆಯುತ್ತಿದೆ. ಗೋದಲಿ ನಿರ್ಮಾಣ, ಕ್ರಿಸ್ಮಸ್ ಟ್ರೀಗೆ ಬೇಕಾಗುವ ಅಲಂಕಾರಿಕ ವಸ್ತುಗಳ ಖರೀದಿ, ಕ್ರಿಸ್ಮಸ್ ಸಂದೇಶಗಳುಳ್ಳ ಸಂದೇಶ...

ಮಧ್ಯಂತರ ಚುನಾವಣೆ ಬೇಕೆ?????????

ನವೆಂ ೨೯ ಚರ್ಚಾವೇದಿಕೆ ೧,೫೭೯ ವೀಕ್ಷಣೆ

ರಾಜ್ಯ ರಾಜಕೀಯ ಹಳಸುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ಪಕ್ಷಕರು ಮರು ಚುನಾವಣೆಯ ತಯಾರಿಯಾಗಿ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಬಿಜೆಪಿ ಅನುಕಂಪ ನೆಪ ಹೂಡಿದ್ರೆ, ಜೆಡಿಎಸ್ ತಾವು ಮಾಡಿದ್ದೇ ಸರಿ ಎಂದು ಸಾಬೀತು ಪಡಿಸಲು ಹೊರಟಿದೆ. ಈ ಮಧ್ಯೆ...

ಮಂಗಳೂರಿನಲ್ಲಿ ತುಳು

ನವೆಂ ೨೮ ಬ್ಲಾಗ್ ೨,೦೪೬ ವೀಕ್ಷಣೆ

ಹಾಯ್, ಕಳೆದ ಕೆಲವು ತಿಂಗಳ ಹಿಂದೆ ಹೌದು ನಮ್ದ್ ಮಂಗಳೂರು ಕನ್ನಡ ಏನ್ನೀವಗ ಎಂಬ ನನ್ನ ಬರಹಕ್ಕೆ ಅಮೋಘ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕೆಲವರು ಪರಿಹಾಸ್ಯ ಮಾಡಿದ್ರೆ ಇನ್ನು ಕೆಲವರು ಸಲಹೆ ನೀಡಿದ್ರಿ. ಕೆಲವರು ಸಂತಾಪನೂ ಸೂಚಿಸಿದ್ರಿ. ಉಳಿದವರು...