ಹೀರೋ ಆಗುವುದು ಬಹಳಾ ಕಷ್ಟ, ಝೀರೋ ಬರೀ ಸುಲಭ.
ಸೌಂದರ್ಯ ವರ್ಷಗಳುರುಳಿದಂತೆ ಕಮ್ಮಿಯಾಗುತ್ತಾ ಹೋಗುವುದು ಸಾಮಾನ್ಯ.ಆದರೆ ಕೆಲವರಲ್ಲಿ ವಯಸ್ಸಾದಂತೆ ಸೌಂದರ್ಯ ವರ್ಧಿಸುತ್ತಾ ಹೋಗುವುದು.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಸೌಂದರ್ಯ ವರ್ಷಗಳುರುಳಿದಂತೆ ಕಮ್ಮಿಯಾಗುತ್ತಾ ಹೋಗುವುದು ಸಾಮಾನ್ಯ.ಆದರೆ ಕೆಲವರಲ್ಲಿ ವಯಸ್ಸಾದಂತೆ ಸೌಂದರ್ಯ ವರ್ಧಿಸುತ್ತಾ ಹೋಗುವುದು.
ಭೃಷ್ಟಾಚಾರ ನಿರ್ಮೂಲನೆ,ಸ್ವಚ್ಛ ಆಡಳಿತ,ರೋಟಿ,ಕಪ್ಡಾ,ರೋಡ್,ಮಕಾನ್,ಗರೀಬೀ ಹಟಾವೊ,....ಇತ್ಯಾದಿ,ಇತ್ಯಾದಿ.ಎಷ್ಟೊಂದು ಬಣ್ಣಬಣ್ಣದ ಮಾತುಗಳನ್ನು 'ಜನತೆಗೆ' ಕೊಟ್ಟ ಕಾಂಗ್ರೆಸ್, ಬಿ.ಜೆ.ಪಿ.,ಪಕ್ಷಗಳ ದೊಡ್ಡದೊಡ್ಡ ಲೀಡರುಗಳು ತಮ್ಮ ತಮ್ಮ ಮಾತು ಉಳಿಸಿ...
ವರಿಷ್ಠರ ಭೇಟಿಗೆ ಬೆಂಗಳೂರು-ದೆಹಲಿ ಓಡಾಟ ನಂತರ ಮಂತ್ರಿಮಂಡಲ ರಚನೆ ಪರದಾಟ ಮತ್ತೆರಡು ತಿಂಗಳು ಮಸೀದಿ ತೀರ್ಥಕ್ಷೇತ್ರ ಭೇಟಿ ನಂತರ ಇದ್ದೇಇದೆ ಗೌಡರೊಂದಿಗೆ ಜಟಾಪಟಿ
ಗಾಂಧಿ ಎಂದರೆ ಸೋನಿಯಾಗಾಂಧಿ. ಮಹಾತ್ಮಾಗಾಂಧಿ ಬಿಡಿ,ಕೆಲವರ್ಷಗಳ ಹಿಂದೆ ಇದ್ದ ಇಂದಿರಾ,ರಾಜೀವ್ ಗಾಂಧಿಯನ್ನು ಮರೆತು ಬಿಡುವ ಕಾಂಗೈಗಳು 'ರಾಮ ಇಲ್ಲ'ಎನ್ನುವುದರಲ್ಲಿ ವಿಶೇಷವೇನಿಲ್ಲ.
ಈವತ್ತು ನಾನು ಇಂಜಕ್ಷನ್ ಕೊಡುವ ಸುರುವಿನ ದಿನ.ನಾನೆಷ್ಟು ಒಳ್ಳೆಯವಳು ಎಂದರೆ,ಬೆಳಗ್ಗೆ ಬೇಗನೆ ಎದ್ದು,ಸ್ನಾನ ಮಾಡಿ,ದೇವರಿಗೆ ಕೈಮುಗಿದು,`ಈ ಇಂಜಕ್ಷನ್ ಕೊಡುವುದು ಆದಷ್ಟೂ ತಪ್ಪಿ,ಮಾತ್ರೆಯಲ್ಲೇ ರೋಗ ಗುಣವಾಗುವಂತೆ ಮಾಡಪ್ಪಾ' ಎಂದು ಬೇಡಿದೆ. ನಂತರ...
ಸಂಸ್ಕೃತ ಸುಂದರ,ಸುಲಲಿತ,ಸುಶ್ರಾವ್ಯ ಭಾಷೆ.ಆದರೆ ಕೇವಲ ಕೆಲವೇ ಪಂಡಿತರು ಸೇರಿ ವ್ಯಾಕರಣಕ್ಕೇ,ಉಚ್ಛಾರಕ್ಕೇ ಮಹತ್ವ ಕೊಟ್ಟು,ಉಳಿದವರು ಕಲಿಯದಂತೆ, ಕಲಿತವರು ಮಾತನಾಡಲು ಹಿಂಜರಿಯುವಂತೆ ಮಾಡಿದರು.
ನಾನು,ಯಜಮಾನರು ಚರ್ಚಿಸಿ,ಅನೇಕ ಮಿತ್ರರ ಅಭಿಪ್ರಾಯ ಕೇಳಿ,ಸ್ಯಾಮ್ ಸಂಗ್ ಟಿ.ವಿ ತೆಗೆದುಕೊಳ್ಳಲು ಹೋದೆವು. ತೆಗೆದುಕೊಂಡುದು ಒನಿಡಾ. ಇದೇ ರೀತಿ ಐ ಎಫ಼್ ಬಿ ವಾಷಿಂಗ್ ಮೆಷಿನ್ ತೆಗೆದು ಕೊಳ್ಳಲು ಹೋಗಿ ಕೊಂಡದ್ದು ವಿಡಿಯೊಕಾನ್.
ಮಗು ಕಾಣಲಿಲ್ಲ ಎಂದರೆ ಮೊದಲು ಮನೆಯಲ್ಲಿ ಹುಡುಕಿ, ಬೀದಿಯಲ್ಲಿ ಹುಡುಕಿ,ನಂತರ ಪೋಲೀಸ್/ಪೇಪರ್/ಟಿ.ವಿ.ಗೆ ಕಳೆದು ಹೋದ ಬಗ್ಗೆ ದೂರು/ವರದಿ ಕೊಡುವರು. ಅದೇ ತರಹ ದೇವರಿಲ್ಲ ಎನ್ನುವ ಮೊದಲು ದೇವರನ್ನು ಹುಡುಕುವ ಪ್ರಯತ್ನ ಮಾಡಿರಬೇಕು.
ರಾತ್ರಿ ಝೀ,ಸ್ಟಾರ್ ಪ್ಲಸ್, ಸೋನಿ ಟಿ.ವಿ. ನೋಡಿ ಜೇಸುದಾಸ್ ಅವರು ಹಾಡಿದ ಹಾಡು ನೆನಪಾಯಿತು. ಒಂದರಲ್ಲಿ Voice of India, ಇನ್ನೊಂದರಲ್ಲಿ Challenge SaReGaMaPa, ಮತ್ತೊಂದರಲ್ಲಿ Indian Idol, ಜತೆಜತೆಯಲ್ಲೇ ಬಿತ್ತರವಾಗುತ್ತಿದೆ.
ಹೆಚ್ಚಿನ ವಿಚಾರವಾದಿಗಳು ಸುರಕ್ಷಿತ ಸ್ಥಳದಲ್ಲಿದ್ದು, ಆ ಸಂಘಟನೆ ತಪ್ಪು, ಈ ಪಕ್ಷ ಕೋಮುವಾದಿ,ಮತ್ತೊಂದು ದೇಶದ್ರ್ಓಹಿ ಎಂದು ಹೇಳುತ್ತಿರುತ್ತಾರೆ.ಆದರೆ ಆ ಸಂಘಟನೆ ಹುಟ್ಟಬೇಕಾದರೆ,ಅದು ಬಲಿಷ್ಟವಾಗಿ ಬೆಳೆಯಬೇಕಾದರೆ ಒಂದು ಕಾರಣ ಮತ್ತು ಜನಬೆಂಬಲ ಇ...
ಆಹಾ, ಚಹಾ... ಬೆಳಗ್ಗೆ ೪ ಗಂಟೆಗೇ ಏಳಿ,ಇಲ್ಲಾ ೮ ಗಂಟೆಗೆ, ಮೊದಲಿಗೆ ನೆನಪು ಬರುವುದು ಚಹಾ,ಆಹಾ. ಕೆಲವರು ಕಾಫಿ ಎನ್ನಬಹುದು. ಅವರು ಹೇಳಿಕೊಳ್ಳಲಿ ಬಿಡಿ. ಚಹಾದಲ್ಲಿ ಸಿಕ್ಕುವಷ್ಟು ಚೈತನ್ಯ ಬೇರಾವುದರಲ್ಲೂಇಲ್ಲ.ಚೈತನ್ಯವೂ(chaitanya) ಸಹ ಚಹಾಮಯ...
ಕಾಮೆಡ್ ಕೆ ಪರೀಕ್ಷೆ ಮುಗಿದಿದೆ. ನಾಳೆ(೯-೫-೦೭) ಸಿ.ಇ.ಟಿ. ಪರೀಕ್ಷೆ ನಡೆಯುವುದು. ಪಿ.ಯು.ಸಿ. ಓದುವ ಮಕ್ಕಳು ಅದಕ್ಕೆ ಸಮನಾಗಿ ಈ ಪರೀಕ್ಷೆಗಳಿಗೂ ತಯಾರಿ ನಡೆಸಬೇಕು. ಕಾಮೆಡ್ ಕೆ ಪರೀಕ್ಷೆ ಮುಗಿಸಿ ಬಂದ ಮಕ್ಕಳ ಮುಖ ನೋಡಿ ನನಗೆ ಸಂಕಟವಾಯಿತು. ವರ್...