ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೮೦ ವೀಕ್ಷಣೆ ೦
ಬೆಲೆ
₹60
ಪುಸ್ತಕದ ಹೆಸರು: ಅಂತರಂಗ-ತರಂಗ ಲೇಖಕರು: ಕಾ. ಶ್ರೀ. ನಾಗರಾಜ ಪ್ರಕಾಶಕರು: ಶ್ರೀ ಹರಿಪ್ರಕಾಶ ಕೋಣೆಮನೆ ಭಾರತದೇಶದಲ್ಲಿ ತುರ್ತು ಅವಶ್ಯವಾಗಿರುವ ಹಿಂದುಸಂಘಟನೆಯನ್ನು ಸಾಂಗಗೊಳಿಸಿದ ಸಂಸ್ಥೆಗಳ ಪೈಕಿ ಪ್ರಮುಖವಾದದ್ದು ‘ರಾಷ್ಟ್ರೀಯ ಸ್ವಯಂಸೇವಕ ಸಂಘ’. ನಾಗಪುರ ನಿವಾಸಿ ಕೇಶವ ಬಲಿರಾಮ ಹೆಡಗೇವಾ‌ರ್ ಸ್ಥಾಪಿಸಿದ ಈ ಸಂಘಕ್ಕೀಗ 100ರ ಹರೆಯ. ಈ ಸಮಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆದರಣೀಯ ಸರಸಂಘಚಾಲಕರ ಆಪ್ತನುಡಿಗಳನ್ನು ಸಂಗ್ರಹಿಸಿ ಅಂತರಂತ-ತರಂಗ ಎಂಬ ಶೀರ್ಷಿಕೆಯ ಪುಸ್ತಕ ಬರೆದಿದ್ದಾರೆ ಲೇಖಕ ಕಾ.ಶ್ರೀ. ನಾಗರಾಜ.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು