ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅತಿಥಿ ದೇವೋ ಭವ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಅತಿಥಿ ದೇವೋ ಭವ

ಸ್ವಾಮಿರಾವ ಕುಲಕರ್ಣಿ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೭೭ ವೀಕ್ಷಣೆ ೦
ಬೆಲೆ
₹70
ಅತಿಥಿ ದೇವೋ ಭವ (ಅತಿಥಿಯ ರಸಪ್ರಸಂಗಗಳು) ಸ್ವಾಮಿರಾವ ಕುಲಕರ್ಣಿಯವರ  `ಅತಿಥಿ ದೇವೋ ಭವ' ಎಂಬ ಅತಿಥಿಯ ಅನುಭವಗಳ ರಸಪ್ರಸಂಗಗಳ ಕುರಿತಾಗಿ ಬರೆದ ಪ್ರಬಂಧಗಳ ಸಂಕಲನ. ``ಕನ್ನಡ ಸಾಹಿತ್ಯದಲ್ಲಿ ಇದೊಂದು ಹೊಸ ಪ್ರಯೋಗದ ಅಪರೂಪದ ಸಾಹಿತ್ಯ ಪ್ರಕಾರವಾಗಿದೆ.'' ೧೯೯೮ರಲ್ಲಿ ಪ್ರಕಟವಾದ ನನ್ನ `ರಂಗನಾಟಕದ ರಸಪ್ರಸಂಗಳು'- ರಂಗಾನುಭವದ ಕಿರುಲೇಖನಗಳ ಕೃತಿಯ ಬಗ್ಗೆ ಹಿರಿಯ ಸಾಹಿತಿ ದಿ. ಡಾ. ಹಾ. ಮಾ. ನಾಯಕರ ಮಾತುಗಳಿವು. ರಂಗಭೂಮಿಯ ಹಿರಿಯರಾದ ಮಾಸ್ಟರ್ ಹಿರಣ್ಣಯ್ಯನವರು ``ನಾನೂ ಹಲವು ದಶಕಗಳಿಂದ ನಾಟಕ ಮಾಡತಿದ್ದೀನಿ. ಇಂತಹ ಅನೇಕ ಘಟನೆಗಳು, ಪ್ರಸಂಗಗಳು ನಡೆದಿವೆ. ನಿಮ್ಮ `ರಂಗನಾಟಕಗಳ ರಸಪ್ರಸಂಗಗಳು' ಓದಿದ ಮೇಲೆ, ನಾನು ಇಂತಹ ಪ್ರಸಂಗಗಳನ್ನು ಬರೆಯದೇ ತಪ್ಪು ಮಾಡಿದೆ ಅನಿಸುತ್ತದೆ.' ಈರ್ವರು ಹಿರಿಯರ ಈ ಮಾತುಗಳೇ `ಅತಿಥಿ ದೇವೋಭವ' ಬರಹಕ್ಕೆ ಮೂಲ ಪ್ರೇರಣೆಯಾಗಿವೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು