ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅರ್ಧರಾತ್ರಿಯ ಸಂಭಾಷಣೆ

ಗಿರಿಮನೆ ಶ್ಯಾಮರಾವ್
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೪೨ ವೀಕ್ಷಣೆ ೧
ಪ್ರಥಮ ಮುದ್ರಣ
೨೦೨೧
ಆವೃತ್ತಿ
2
ಬೆಲೆ
ರೂ. 180.00
ಮನುಷ್ಯರಲ್ಲಿ ಮುಖ್ಯವಾಗಿ ಮೂರು ವಿಷಯಗಳ ಬಗ್ಗೆ ಅಜ್ಞಾನ ಆವರಿಸಿರುತ್ತದೆ. ದೇವರು, ವಿದ್ಯೆ ಮತ್ತು ಆರೋಗ್ಯ ಅದನ್ನೇ ಕ್ಯಾಷ್ ಮಾಡಿಕೊಳ್ಳುವ ವರ್ಗ ಬಹುಮಂದಿಯನ್ನು ಅಜ್ಞಾನಕ್ಕೆ ತಳ್ಳಿ ತಮ್ಮ ಸ್ವಾರ್ಥ ಸಾಧಿಸಿಕೊಳ್ಳುತ್ತದೆ ವಿಶೇಷವೆಂದರೆ ಹಾಗೆ ಜನರನ್ನು ಅಜ್ಞಾನಕ್ಕೆ ತಳ್ಳುವವರಿಗೂ ಸತ್ಯ ತಿಳಿದಿರುವುದಿಲ್ಲ. ಆದರೆ ಅಲ್ಲೊಂದು ಅವಕಾಶವಿದೆ ಎಂದು ಅದರ ದುರುಪಯೋಗಮಾಡಿ ಅದರ ಲಾಭ ಪಡೆಯಲು ಮಾತ್ರ ತಿಳಿದಿರುತ್ತದೆ. ಈ ಮೂರೂ ವಿಷಯಗಳಲ್ಲಿ ಅನರ್ಥಕಾರಿಯಾದ ಅರ್ಧಸತ್ಯದ ಲಾಭ ಪಡೆದು ದುರುಪಯೋಗ ಮಾಡುವುದು ಸುಲಭ. ಇವು ಇನ್ನೊಬ್ಬರಿಂದ ನಮಗಾಗುವ ತೊಂದರೆಗಳಾದರೆ ನಮ್ಮನ್ನೂ ಇತರರನ್ನೂ ಕಾಡುವ ನಮ್ಮದೇ ದೋಷ ಸ್ವದೋಷ. ಹಾಗಾಗಿ ಇಂತಹಾ ವಿಚಾರಗಳೂ ಒಳಗೊಂಡಂತೆ ಆಚೀಚೆ ಕಣ್ಣು ಬಿಟ್ಟು ನೋಡಿದಾಗ ಗಮನಕ್ಕೆ ಬಂದ, ಅನುಭವಕ್ಕೆ ಸಿಕ್ಕಿದ ಒಂದಿಷ್ಟು ಘಟನೆಗಳನ್ನೂ ಆಯ್ದು ಸಣ್ಣಕತೆಗಳ ರೂಪ ಕೊಟ್ಟಿದ್ದೇನೆ. ವಿಮರ್ಶೆ ಓದುಗರಿಗೆ ಬಿಟ್ಟದ್ದು. - ಗಿರಿಮನೆ ಶ್ಯಾಮರಾವ್ (ಬೆನ್ನುಡಿಯಲ್ಲಿ)

ಕೊನೆಯ ನವೀಕರಣ: ಅಕ್ಟೋಬರ್ ೧೦, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

ಅನಾಥ ಹಕ್ಕಿಯ ಕೂಗು

ಗಿರಿಮನೆ ಶ್ಯಾಮರಾವ್

ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ, ಹಾಸನ.

4 ೧೪೭

ಮೃಗಬೇಟೆ

ಗಿರಿಮನೆ ಶ್ಯಾಮರಾವ್

ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ, ಹಾಸನ.

4 ೧೨೮