ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಗೊಮ್ಮೆ ಈಗೊಮ್ಮೆ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಆಗೊಮ್ಮೆ ಈಗೊಮ್ಮೆ

ಗಿರೀಶ್ ಕಾರ್ನಾಡ್
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೭೭ ವೀಕ್ಷಣೆ ೦
ಬೆಲೆ
₹200
ಆಗೊಮ್ಮೆ ಈಗೊಮ್ಮೆ (ಗದ್ಯ ಲೇಖನಗಳ ಸಂಗ್ರಹ) ಇದೊಂದು ಭಾಷಣಗಳು, ಲೇಕನಗಳು ಮತ್ತು ವ್ಯಕ್ತಿ ಚಿತ್ರಗಳ ಸಂಕಲನ. ಇದರಲ್ಲಿ ಗಿರೀಶ ಕಾರ್ನಾಡ ಅವರು ಕಳೆದ ಐದು ದಶಕಗಳಲ್ಲಿ ಬೇರೆ ಬೇರೆ ವೇದಿಕೆಗಳಲ್ಲಿ ಮಾಡಿದ 11 ಭಾಷಣಗಳು, ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ  ಲೇಖನಗಳು ಮತ್ತು  6 ವ್ಯಕ್ತಿಚಿತ್ರಗಳು ಸೇರಿವೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು