ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಚಾರ್ಯ ಪ್ರಹಸನ  ಮತ್ತು  ಏನ್ ಹುಚ್ಚೂರೀ....

ಪ್ರಸನ್ನ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೬೫ ವೀಕ್ಷಣೆ ೦
ಬೆಲೆ
₹120
ಆಚಾರ್ಯ ಪ್ರಹಸನ  ಮತ್ತು  ಏನ್ ಹುಚ್ಚೂರೀ.... ಆಚಾರ್ಯ ಪ್ರಹಸನ  ಮತ್ತು ಏನ್ ಹುಚ್ಚುರೀ ಇವು ಎರಡು  ನಾಟಕಗಳಾಗಿದ್ದು , ಇವೆರಡು ನಾಟಕಗಳಿಗೆ ಪ್ರೇರಣೆ ಫ್ರೆಂಚ್ ಪ್ರಹಸನಕಾರ ಮೊಲಿಯರನದ್ದು. 'ಆಚಾರ್ಯ  ಪ್ರಹಸನ'ವು  ಮೋಲಿಯರನ 'ಲೆ ತಾರ್ ತೂಫ್' ನಾಟಕದಿಂದಲೂ. 'ಏನ್ ಹುಚ್ಚೂರೀ....' ನಾಟಕವು 'ಬೂರ್ಜ್ವಾ ದಿ ಜಂಟಲ್ ಮನ್' ನಾಟಕದಿಂದಲೂ ಪ್ರಭಾವಿತವಾಗಿವೆ.  ಈ ಎರಡು ನಾಟಕಗಳನ್ನು ಅಭಿನಯಿಸುವುದು ಸುಲಭವಲ್ಲ. ನಾಟಕಕಾರ ಹಾಗೂ ನಿರ್ದೇಶಕರ ಮೇಲೆ ಕಲಾತ್ಮಕ ನಿರ್ಬಂಧ ಹೇರ ಬಲ್ಲ ಕೃತಿಗಳಿವು.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬