ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಈಶ

ಗುಣಶ್ರೀ ಮಂಜನಾಥ್
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೨೯ ವೀಕ್ಷಣೆ ೦
ಬೆಲೆ
₹135
ದೈನಂದಿನ ವಸ್ತುಗಳಲ್ಲಿ, ಸನ್ನಿವೇಶಗಳಲ್ಲಿ ದೈವವನ್ನು ಕಾಣುವ ಲೇಖಕರ ಪ್ರಯತ್ನವೇ ಈ ಪದ್ಯ ಸಂಕಲನ. ಪ್ರಕೃತಿಯಲ್ಲಿ ನಾವು ಸಾಮಾನ್ಯವಾಗಿ ಕಾಣುವ ಗಿಡ, ಮರ, ಹೂವು, ಗಾಳಿ, ಬೆಳಕು, ಇದರಿಂದ ನಾವು ಎಷ್ಟು ಕಲಿಯಬಹುದು ಎಂಬುದನ್ನು ಕನ್ನಡಿ ಹಿಡಿದು ತೋರುವ ಒಂದು ಸಣ್ಣ ಪ್ರಯತ್ನವೇ ಈ ಪುಸ್ತಕ.

ಕೊನೆಯ ನವೀಕರಣ: ಆಗಸ್ಟ್ ೦೪, ೨೦೨೬