ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉತ್ತರ ವಿಹಾರ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಉತ್ತರ ವಿಹಾರ

ವೆಂಕಟೇಶ ಮಾಚಕನೂರ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೪೯ ವೀಕ್ಷಣೆ ೦
ಬೆಲೆ
₹170
ಉತ್ತರ ವಿಹಾರ (ಪ್ರವಾಸಕಥನ) ಕಳೆದ ಎರಡು ಮೂರು ವರ್ಷಗಳಲ್ಲಿ ದೇಶದ ಉತ್ತರ ಭಾಗಗಳಲ್ಲಿ ಕೈಗೊಂಡ ಪ್ರವಾಸದ ಫಲಸ್ವರೂಪ ಈ ಕೃತಿ. ಉತ್ತರಪ್ರದೇಶ ಮತ್ತು ಬಿಹಾರದ ಪ್ರಮುಖ ಪ್ರವಾಸಿ ತಾಣಗಳಲ್ಲದೆ, ಕಾಶ್ಮೀರ, ಉತ್ತರಾಖಂಡದ ಕೆಲವು ಪ್ರೇಕ್ಷಣೀಯ ಸ್ಥಳಗಳು ಹಾಗೂ ಪೂರ್ವಾಂಧ್ರ ಕುರಿತು ಎರಡು ಕಥನಗಳು ಕೃತಿಯಲ್ಲಿ ಸೇರಿವೆ. ಇವುಗಳಲ್ಲಿ ಕಾಶ್ಮೀರ ಪ್ರವಾಸ ಮಾತ್ರ ಸಹಕುಟುಂಬ ಪ್ರವಾಸವಾಗಿದ್ದರೆ, ಉಳಿದ ಪ್ರವಾಸಗಳು ಸಹೃದಯ ಸನ್ಮಿತ್ರರೊಂದಿಗೆ ಕೈಗೊಂಡ ಪ್ರವಾಸಗಳು. ನೋಡುವ ಕಣ್ಣಿಗೆ ಪ್ರತಿ ಪ್ರವಾಸವೂ ಒಂದು ಅಪೂರ್ವ ಅನುಭವವೆ. ಒಂದು ಪ್ರದೇಶದ ಇತಿಹಾಸ, ಭೂಗೋಳ, ಪರಂಪರೆ ಕುರಿತು ತೀವ್ರ ಆಸಕ್ತಿ ನನ್ನ ಪ್ರವಾಸ ಕಥನಗಳ ಹಿಂದಿನ  ಪ್ರೇರಕ ಶಕ್ತಿ. ಪ್ರತಿಯೊಂದು ವಿಶಿಷ್ಟ, ವಿಭಿನ್ನ. ನನ್ನ ಹಿಂದಿನ ಆರೂ ಪ್ರವಾಸ ಕಥನಗಳಿಗೆ ಓದುಗರಿಂದ ಒಳ್ಳೆಯ ಸ್ಪಂದನೆ ಸಿಕ್ಕಿದೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು