ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಪನಿಷತ್‌ ದರ್ಶನ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಉಪನಿಷತ್‌ ದರ್ಶನ

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೭೯ ವೀಕ್ಷಣೆ ೦
ಬೆಲೆ
₹100
ಪುಸ್ತಕದ ಹೆಸರು: ಉಪನಿಷತ್‌ ದರ್ಶನ ಲೇಖಕರು: ಶಿಕಾರಿಪುರ ಈಶ್ವರ ಭಟ್‌ ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ ಮುದ್ರಣ: ತೃತೀಯ ಮುದ್ರಣ ಭಾರತೀಯ ಸನಾತನ ಧರ್ಮ-ಸಂಸ್ಕೃತಿಗಳ ಸಾರ-ಸರ್ವಸ್ವವಾದ ವೇದ-ಉಪನಿಷತ್ತುಗಳು ಮೂಲತಃ ಸಂಸ್ಕೃತ ಭಾಷೆಯಲ್ಲಿವೆ. ಹಾಗಾಗಿ ಅವುಗಳನ್ನು ಜನಸಾಮಾನ್ಯರು ಓದಿ ಅರ್ಥಮಾಡಿಕೊಳ್ಳುವುದು ಕಷ್ಟಕರ. ಇವುಗಳು ಪಂಡಿತರ ಪ್ರವಚನದ ಸರಕು, ಪಾಮರರ ಕೈಗೆಟುಕದ ವಸ್ತು ಎಂಬ ಗ್ರಹಿಕೆ ಸಾಮಾನ್ಯ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಉಪನಿಷತ್ತುಗಳನ್ನು ಸರಳವಾಗಿ ಜನರಿಗೆ ಅರ್ಥೈಸಲು ಉಪನಿಷತ್‌ ದರ್ಶನ ಎಂಬ ಹೆಸರಿನ ಪುಸ್ತಕ ಹೊರ ತಂದಿದ್ದಾರೆ ಲೇಖಕ, ಪತ್ರಕರ್ತ ಶಿಕಾರಿಪುರ ಈಶ್ವರ ಭಟ್.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು