ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಥನ ಕಾರಣ

ಟಿ.ಪಿ. ಅಶೋಕ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೬೨ ವೀಕ್ಷಣೆ ೦
ಬೆಲೆ
₹350
(ಎಪ್ಪತ್ತು ಆಧುನಿಕ ಕನ್ನಡ ಸಣ್ಣಕತೆಗಳ ವಿಶ್ಲೇಷಣೆ) ಈ ಪುಸ್ತಕದಲ್ಲಿ  ೭೦  ಬೇರೆ ಬೇರೆ ಲೇಖಕರ ಲೇಖನಗಳಿವೆ. ಇವು ಪತ್ರಿಕೆಯ ಸಾಪ್ತಾಹಿಕದಲ್ಲಿ ಓದಿ ಮರೆಯುವ ಲೇಖನಗಳಲ್ಲ . ಆಗಾಗ ಮತ್ತೆ ಮತ್ತೆ ಓದಿ ಮಥನ ಮಾಡಿಕೊಳ್ಳಬೇಕಾದ ಲೇಖನಗಳು. ಯಾವುದೇ ಸಾಹಿತ್ಯಿಕ ಓದು ಸಮಕಾಲೀನ ಸಮಾಜ–ಸಂಸ್ಕೃತಿ–ರಾಜಕಾರಣವನ್ನು ಸಂಪೂರ್ಣವಾಗಿ ಹೊರಗಿಡುವಂತಿಲ್ಲ  ಎಂಬ ಎಚ್ಚರವನ್ನು   ಈ ಕೃತಿ ತಿಳಿಸುತ್ತದೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬