ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾಲು ದಾರಿಯ ಕಥನಗಳು

ಕೃಷ್ಣಮೂರ್ತಿ ಹನೂರು
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೯೯ ವೀಕ್ಷಣೆ ೦
ಬೆಲೆ
₹260
ಕಾಲು ದಾರಿಯ ಕಥನಗಳು (ಜಾನಪದ-ಜೀವನ-ಕಥನ) ಶ್ರೀ ಕೃಷ್ಣಮೂರ್ತಿ ಹನೂರು ಇವರ `ಕಾಲು ದಾರಿಯ ಕಥನಗಳು' (ಜಾನಪದ-ಜೀವನ-ಕಥನ) ಕೃತಿಯನ್ನು ಚಂದಾದಾರರಿಗೆ ತಲುಪಿಸಲು ಸಂತೋಷವಾಗುತ್ತಿದೆ. ಶ್ರೀ ಹನೂರು ಅವರು ತಮ್ಮ ಜೀವನದ ಅಮೂಲ್ಯ ಭಾಗವನ್ನು ಜಾನಪದ ಜೀವನದೊಂದಿಗೆ ಕಳೆದು, ಅದು ನಶಿಸಿ ಹೋಗದಂತೆ ತಮ್ಮ ಅಕ್ಷರ ಸಾಹಿತ್ಯದ ಮೂಲಕ ಕೊನೆಯವರೆಗೂ ಉಳಿಯುವಂತೆ ನೋಡಿಕೊಂಡಿದ್ದಾರೆ. ಅವರಿಗೆ ಕನ್ನಡ ಸಾಹಿತ್ಯ ಋಣಿಯಾಗಿರಬೇಕು.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬