ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೃಷಿ ವಿಜ್ಞಾನ

ಡಾ|| ಜಿ. ಕೆ. ವೀರೇಶ್, ಅಡ್ಡೂರು ಕೃಷ್ಣ ರಾವ್
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೨೮೩ ವೀಕ್ಷಣೆ ೧
ಬೆಲೆ
₹150
ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿಜ್ಞಾನ ವಿಷಯಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಕಲಿಸುತ್ತಿರುವ ಶಿಕ್ಷಕರಿಗೆ ಉಪಯುಕ್ತವಾಗಬೇಕೆನ್ನುವ ಉದ್ದೇಶದಿಂದ 'ವಿಜ್ಞಾನ-ಸರಳ ಪರಿಚಯ' ಮಾಲೆಯಲ್ಲಿ ಹಲವು ಸಚಿತ್ರ ಪುಸ್ತಕಗಳನ್ನು ಸಿದ್ಧಪಡಿಸಲಾಗಿದೆ. ಮಕ್ಕಳಿಗೆ ವಿಜ್ಞಾನ ವಿಷಯದ ಕಲಿಕೆ ರೋಚಕವೂ, ಆಸಕ್ತಿದಾಯಕವೂ, ಅರ್ಥಪೂರ್ಣವೂ ಆಗಿರಬೇಕು; ಹಾಗೆಯೇ, ಅಧ್ಯಾಪಕರಿಗೆ ವಿಜ್ಞಾನದ ಪರಿಕಲ್ಪನೆಗಳು ಸ್ಪಷ್ಟವಾಗಿ ಅರ್ಥವಾಗುವಂತಿರಬೇಕು - ಆ ಮೂಲಕ ಬೋಧನೆ ಹೆಚ್ಚು ಪರಿಣಾಮಕಾರಿಯಾಗಬೇಕೆಂಬುದೇ ಈ ಮಾಲೆಯ ಆಶಯ. ಸರಳ ಭಾಷೆ, ಜನಪ್ರಿಯ ನಿರೂಪಣಾ ಶೈಲಿ ಮತ್ತು ಸಾಧ್ಯವಿರುವಲ್ಲಿ ಚಟುವಟಿಕೆಗಳನ್ನು ನೀಡುವ ಮೂಲಕ ಈ 'ವಿಜ್ಞಾನ - ಸರಳ ಪರಿಚಯ' ಮಾಲೆ ವಿಜ್ಞಾನ ಶಿಕ್ಷಣದ ಗುಣಮಟ್ಟವನ್ನು ಮೇಲೆತ್ತುವಲ್ಲಿ ಸಹಕಾರಿಯಾಗಿದೆ.

ಕೊನೆಯ ನವೀಕರಣ: ಸೆಪ್ಟೆಂಬರ್ ೨೭, ೨೦೨೬