ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೈಗೆ ಬಂದ ತುತ್ತು
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಕೈಗೆ ಬಂದ ತುತ್ತು

ಡಿ ವಿ ಗುರುಪ್ರಸಾದ್
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೭೪ ವೀಕ್ಷಣೆ ೦
ISBN
9789381822760
ಬೆಲೆ
₹250
ಕೈಗೆ ಬಂದ ತುತ್ತು 'ಕೈಗೆ ಬಂದ ತುತ್ತು' ಆತ್ಮಕಥನದಲ್ಲಿ ಗುರುಪ್ರಸಾದ ತಾವು ವೃತ್ತಿ ಜೀವನದಲ್ಲಿ ಕಂಡ ಹಲವಾರು ಕುತೂಹಲಕಾರಿ ಘಟನೆಗಳನ್ನೂ, ಅಪರಾಧಗಳ ತನಿಖೆಯನ್ನೂ ರೋಚಕವಾಗಿ ಬಣ್ಣಿಸಿದ್ದಾರೆ. ತಾವು ಹತ್ತಿರದಿಂದ ಕಂಡ ರಾಜಮಹಾರಾಜರು, ಪ್ರಧಾನಿಗಳು, ಪತ್ರಕರ್ತರು ಹಾಗೂ ಸಿನಿಮಾ ರಂಗದವರ ವ್ಯಕ್ತಿಚಿತ್ರಗಳನ್ನು ತಮ್ಮ ಸರಳ ಸುಂದರ ಶೈಲಿಯಲ್ಲಿ ಈ ಕೃತಿಯಲ್ಲಿ ದಾಖಲಿಸಿದ್ದಾರೆ. ಈ ಕೃತಿಯ ಪ್ರತಿ ಪುಟವೂ ರೋಮಾಂಚನಕಾರಿಯಾಗಿದ್ದು, ಗುರುಪ್ರಸಾದರ ಆತ್ಮಕಥನ ಇಂದಿನ ಯುವಪೀಳಿಗೆಗೆ ಪ್ರೇರಣೆಯಾಗುತ್ತದೆ. ಈ ಕೃತಿಯಲ್ಲಿ ಹಾಸ್ಯವಿದೆ. ಗಾಂಭೀರ್ಯವಿದೆ. ಕುತೂಹಲವಿದೆ. ರೋಮಾಂಚನವಿದೆ ಹಾಗೂ ವಿಷಾದವೂ ಇದೆ. ಸಂಗ್ರಹ ಯೋಗ್ಯ ಕೃತಿ ಇದು.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು