ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಿರಡ್ಡಿಯವರ ಸಣ್ಣಕತೆಗಳು

ಗಿರಡ್ಡಿ ಗೋವಿಂದರಾಜ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೮೭ ವೀಕ್ಷಣೆ ೦
ಬೆಲೆ
₹250
ಗಿರಡ್ಡಿಯವರ ಸಣ್ಣಕತೆಗಳು : ಗಿರಡ್ಡಿಯವರು ಮೊದಲ ಓದಿಗೆ ಮನಸ್ಸಿಗೆ ತೆಕ್ಕೆ ಬೀಳುವಂಥ… ಕಥೆಗಳನ್ನು ಕೊಟ್ಟಿದ್ದಾರೆ. ಇವರ ಕಥೆಗಳಲ್ಲಿ ಥಟ್ಟನೆ ಓದುಗರ ಮನಸ್ಸನ್ನು ಆಕರ್ಷಿಸುವ ಗುಣಗಳೆಂದರೆ ಸದ್ದಿಲ್ಲದೆ ಭಾಷೆ ಕೊಡುವ ಅನುಭವ. ಇಲ್ಲಿ ಕಥೆಗಾರರ ನಿರ್ಲಿಪ್ತತೆಯಿಂದ ಹಲವು ಶಕ್ತಿಗಳು ಹೆಣೆದುಕೊಂಡು ತುಂಬಾ ಪರಿಣಾಮಕಾರಿಯಾದ ಮುಕ್ತಾಯವನ್ನು ಮುಟ್ಟಿ ಒಂದು ಸಂಕೀರ್ಣ, ಪರಿಪೂರ್ಣ ಅನುಭವವನ್ನು ಸಾಧಿಸುತ್ತದೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬