ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜನಪದ ರಮ್ಯ ಕಥಾನಕಗಳು
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಜನಪದ ರಮ್ಯ ಕಥಾನಕಗಳು

ಸಂಗ್ರಾಹಕ ಸಂಪಾದಕರು: ಕೃಷ್ಣಮೂರ್ತಿ ಹನೂರು
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೨೦೩ ವೀಕ್ಷಣೆ ೦
ಬೆಲೆ
₹140
ಜನಪದ ರಮ್ಯ ಕಥಾನಕಗಳು  : ಜನಪದರು ಕಥೆಯ ವಿಚಾರಗಳೆಲ್ಲ ಸತ್ಯ ಎಂದೇ ನಂಬಿಕೊಳ್ಳುತ್ತಾರೆ. ಕಥೆಗಳನ್ನು ಕೇಳುವವರು ತಮ್ಮ ಹಗಲಿನ ನೋವು ನಲಿವುಗಳನ್ನು ಇರುಳಿನ ಬೆಳದಿಂಗಳಿನಲ್ಲಿ ಕಥೆಗಾರನ ಬಾಯಿಂದ ಬಂದ ಕಥೆಯ ಪಾತ್ರಗಳ ನೋವು ನಲಿವುಗಳಿಗೆ ಹೋಲಿಸಿಕೊಂಡು ಸಾಂತ್ವನ ಹೊಂದುತ್ತಾರೆ. ಕಥೆಗಾರನ ಪ್ರತಿಯೊಂದು ಮಾತನ್ನು ಶ್ರದ್ಧೆಯಿಟ್ಟು ಆಲಿಸುತ್ತಾರೆ. ಈ ಸಂಗ್ರಹದಲ್ಲಿ ಚಿತ್ರದುರ್ಗದ ಪ್ರಾಂತೀಯ ಭಾಷೆಯಲ್ಲಿ ಆರು ಕಥೆಗಳನ್ನು ಸಂಗ್ರಹಿಸಲಾಗಿದೆ. ಹಾಗೆಯೇ ಈ ಕಥೆಗಳು ಎಲ್ಲರೂ ಓದುವಂತಾಗಬೇಕು ಮತ್ತು ಮೂಲಕಥೆಗಾರನ ನುಡಿಗಟ್ಟುಗಳನ್ನು ಉಳಿಸಿಕೊಳ್ಳಲಾಗಿದೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು