ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಟಿಪೂ ಸುಲ್ತಾನ ಕಂಡ ಕನಸು

ಗಿರೀಶ್ ಕಾರ್ನಾಡ್
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೭೭ ವೀಕ್ಷಣೆ ೦
ಬೆಲೆ
₹100
ಟಿಪೂ ಸುಲ್ತಾನ ಕಂಡ ಕನಸು 1997 ರಲ್ಲಿ ಭಾರತೀಯ ಸ್ವಾತಂತ್ರ್ಯಕ್ಕೆ ಐವತ್ತು ತುಂಬಿದ ಸಂದರ್ಭದಲ್ಲಿ ಇಂಗ್ಲೆಂಡಿನ ಬಿ.ಬಿಸಿ. ರೇಡಿಯೋದವರು ನನಗೆ ಸ್ವಾತಂತ್ರ್ಯ ದಿನಂದು ಬಿತ್ತರಿಸಲಿಕ್ಕಾಗಿ ಒಂದು ನಾಟಕ ಬರೆದುಕೊಡಲು ಕೇಳಿಕೊಂಡರು. ನಾಟಕದ ವಸ್ತು ಆಂಗ್ಲ-ಭಾರತೀಯ ಸಂಬಂಧವನ್ನು ಕುರಿತದ್ದಾಗಿರಬೇಕು ಎಂಬ ಮಾತು ಸೂಚ್ಯವಾಗಿ ಬಂದಾಗ ನನಗೆ ಕೂಡಲೆ ಹೊಳೆದದ್ದು ಕರ್ನಾಟಕದ ಕೊನೆಯ ಸ್ವತಂತ್ರ ಶಾಸಕನಾದ ಟಿಪೂ ಸುಲ್ತಾನನ ದುರಂತ! ತನ್ನ ಇಡಿಯ ಬಾಳನ್ನು ಬಡಿದಾಟದಲ್ಲೇ ನೀಗಿಸಿದ ಈ ವ್ಯಕ್ತಿ ಗುಟ್ಟಾಗಿ ತನ್ನ ಕನಸುಗಳನ್ನು ಬರೆದಿಡುತ್ತಿದ್ದ ಎಂಬ ಮಾತನ್ನು ಏ.ಕೆ.ರಾಮಾನುಜನ್‍ರಿಂದ ಕೇಳಿದಂದಿನಿಂದ ನನಗೆ ಟಿಪೂವಿನಲ್ಲಿ ವಿಶೇಷ ಆಸಕ್ತಿ ಉಂಟಾಗಿತ್ತು. ಅದೇ ನಾಟಕ ರಚನೆಗೆ ಪ್ರೇರಣೆಯಾಯಿತು. ಗಿರೀಶ ಕಾರ್ನಾಡ

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬