ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಂದೆಯ ಕಣ್ಣಲ್ಲಿ  ಪಂ. ಭೀಮಸೇನ ಜೋಶಿ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ತಂದೆಯ ಕಣ್ಣಲ್ಲಿ  ಪಂ. ಭೀಮಸೇನ ಜೋಶಿ

ಗುರುರಾಜ ಬಿ. ಜೋಶಿ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೧೮ ವೀಕ್ಷಣೆ ೦
ಬೆಲೆ
₹40
ತಂದೆಯ ಕಣ್ಣಲ್ಲಿ ಮಗ  ಪಂ. ಭೀಮಸೇನ ಜೋಶಿ ಈ ಮನೋಹರ ಗ್ರಂಥಮಾಲೆ ೧೯೫೮ - ೬೦ ರಲ್ಲಿ ಗ್ರನ್ಥಮಾಲೆಯು ನಡೆದು ಬಂದ ದಾರಿ ಸಂಪುಟಗಳನ್ನು ಪ್ರಕಟಿಸಿತ್ತು. ಈ ವ್ಯಕ್ತಿಚಿತ್ರ ೩ ನೇ ಸಂಪುಟದಲ್ಲಿ ಪ್ರಕಟವಾಗಿತ್ತು.ಸುಮಾರು ೫೦ ವರ್ಷಗಳ ನಂತರ ಪಂ.ಭೀಮಸೇನ ಜೋಷಿಯವರು ಮುಗಿಲೆತ್ತರಕ್ಕೆ ಬೆಳೆದು "ಭಾರತ  ರತ್ನ" ಪ್ರಶಸ್ತಿಯನ್ನು ಅಲಂಕರಿಸಿದ ಮೇಲೆ ಅವರ ಬಗ್ಗೆ ಸಾಕಷ್ಟು ಲೇಖನಗಳು ಪ್ರಕಟವಾಗತೊಡಗಿದವು.  ಪಂ.ಭೀಮಸೇನ ಜೋಷಿಯವರು ೨೪ ಜನೇವರಿ ೨೦೧೧ ರಂದು ಪುಣೆಯ ಸಹ್ಯಾದ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಹೀಗಾಗಿ ಅವರಿಗೆ ಶ್ರದ್ಧಾಂಜಲಿ ರೂಪದಲ್ಲಿ ಈ ಪುಸ್ತಕವನ್ನು ಪ್ರಕಟಿಸಲಾಗಿದೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು