ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಲೆದಂಡ

ಗಿರೀಶ್ ಕಾರ್ನಾಡ್
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೭೬ ವೀಕ್ಷಣೆ ೦
ISBN
9789387257696
ಬೆಲೆ
₹160
ತಲೆದಂಡ ಈಗಾಗಲೇ ಈ ವಿಷಯವನ್ನೇ ವಸ್ತುವಾಗಿಟ್ಟುಕೊಂಡ ಹಲವಾರು ಕಾದಂಬರಿ, ನಾಟಕಗಳು ಕನ್ನಡದಲ್ಲಿ ಬಂದಿವೆ. ಅವುಗಳಲ್ಲಿ ಲಂಕೇಶ್ ಹಾಗೂ ಶಿವಪ್ರಕಾಶ್ ಬರೆದ ನಾಟಕಗಳು, ಬಿ. ಪುಟ್ಟಸ್ವಾಮಯ್ಯ - ಡಾ. ಎಚ್. ತಿಪ್ಪೇರುದ್ರಸ್ವಾಮಿ ಅವರ ಕಾದಂಬರಿಗಳು ವಿಶೇಷ ಪ್ರಶಂಸೆ ಗಳಿಸಿವೆ. ಆದರೂ ಈ ನಾಟಕ ಬರೆದಿದ್ದೇನೆ. ನೋಯುವ ಹಲ್ಲಿಗೆ ನಾಲಿಗೆ ಮತ್ತೆ ಮತ್ತೆ ಹೊರಳುವಂತೆ ಪ್ರತಿಯೊಬ್ಬ ಕನ್ನಡಿಗ ಮತ್ತೆ ಮತ್ತೆ ಆ ಯುಗದ ಬೆರಗುಗೊಳಿಸುವ ಪ್ರತಿಭೆಗೆ, ಆ ಉತ್ಸಾಹಕ್ಕೆ, ಮೌಲಿಕ ಪ್ರಶ್ನೆಗಳನ್ನು ಕೇಳುವ ಎದೆಗಾರಿಕೆಗೆ, ಗೆಲುವಿಗೆ, ನೋವಿಗೆ ಮರಳುವದು, ಅದನ್ನು ಹೊಸ ಸಂದರ್ಭದಲ್ಲಿ ಅರ್ಥೈಸಲು ಯತ್ನಿಸುವುದು ಅನಿವಾರ್ಯ. ಗಿರೀಶ ಕಾರ್ನಾಡ

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬