ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದ್ವೀಪವ ಬಯಸಿ

ಎಂ ಆರ್ ದತ್ತಾತ್ರಿ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೩೫೬ ವೀಕ್ಷಣೆ ೦
ಬೆಲೆ
₹150
ಜಾಗತಿಕ ಅರ್ಥವ್ಯವಸ್ಥೆಯಲ್ಲಿ ಉಂಟಾಗಿರುವ ಹೊಸ ಕಾಲಮಾನದ ಪ್ರಭಾವಗಳು, ಐಟಿ ಬೀಟಿ ಕ್ಷೇತ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ, ವಲಸೆಗೆ ಒತ್ತಾಯಿಸುವ ಬೀಸುಗಾಳಿಯ ಶಕ್ತಿ - ಸೂಕ್ಷ್ಮ ಸಂವೇದಿಗಳಾದ ನಮ್ಮ ತರುಣ ಜನಾಂಗದ ಮೇಲೆ ಯಾವ ಬಗೆಯ ಒತ್ತಡ ತರಬಲ್ಲವೆಂಬ ಹೃದಯವೇಧಕ ಚಿತ್ರ ಎಂ ಆರ್ ದತ್ತಾತ್ರಿಯವರ 'ದ್ವೀಪವ ಬಯಸಿ' ಕಾದಂಬರಿಯಲ್ಲಿದೆ.

ಕೊನೆಯ ನವೀಕರಣ: ಸೆಪ್ಟೆಂಬರ್ ೨೭, ೨೦೨೬