ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾ ಬದುಕಲಿಕ್ಕೆ ಒಲ್ಲೆಪಾ

ಡಾ. ಲೋಹಿತ್ ನಾಯ್ಕರ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೬೫ ವೀಕ್ಷಣೆ ೦
ಬೆಲೆ
₹80
ನಾ ಬದುಕಲಿಕ್ಕೆ ಒಲ್ಲೆಪಾ  – ಇದು ದ್ವಿಪಾತ್ರ ನಾಟಕಗಳ ಸಂಕಲನ. ದ್ವಿಪಾತ್ರ ನಾಟಕಗಳಿಗೆ ಸಂಭಾಷಣೆಯೇ ಜೀವಾಳ . ಸಂಭಾಷಣೆ ಮೂಲಕವೇ ಕುತೂಹಲವನ್ನು ಹುಟ್ಟಿಸುವ ತಂತ್ರಗಾರಿಕೆಯೇ ನಾಟಕದ ಮೂಲ ವಸ್ತು. ಯಾವುದೇ ಒಂದು ಸಮಸ್ಯೆಯನ್ನು ಎದುರಿಗಿಟ್ಟುಕೊಂಡು ಅದರ ಪರ ಮತ್ತು ವಿರೋಧದ ವಾಗ್ವಾದದ ಮೂಲಕವೇ ನಾಟಕವನ್ನು ರಚಿಸುವ ಜಾಣಕಲಾತ್ಮಕಯೇ ನಾಟಕಕಾರಣನ ಹಿರಿಮೆ. ಈ ನಿಟ್ಟಿನಲ್ಲಿ ಲೋಹಿತ ನಾಯ್ಕರ್ ಯಶಸ್ವಿಯಾಗಿದ್ದಾರೆ. ಈ ನಾಟಕಗಳು ಹವ್ಯಾಸಿ ರಂಗಭೂಮಿಗೆ ಸೂಕ್ತವಾಗಿವೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬