ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪತ್ತೇದಾರ ಪ್ರಣವ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಪತ್ತೇದಾರ ಪ್ರಣವ

Anupama K Benachinamardi
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೩೨ ವೀಕ್ಷಣೆ ೦
ಬೆಲೆ
₹158
Author: ಅನುಪಮ ಕೆ ಬೆಣಚಿನಮರ್ಡಿ Illustrator: ಶೈಲಜಾ ಎಸ್ ಪತ್ತೇದಾರ ಪ್ರಣವ ಕಥೆಯು, ಒಬ್ಬ ತುಂಟ ಹುಡುಗನ ಕಥೆಯಾಗಿದೆ. ತನ್ನ ತುಂಟತನದಿಂದ ಯಾವಾಗಲೂ ತೊಂದರೆಯಲ್ಲಿ ಸಿಕ್ಕಿಹಾಕಿಕೊಳ್ಳುವ ಪ್ರಣವ; ಈ ಬಾರಿ ತನ್ನ ಮುಗ್ಧತೆಯನ್ನು ಸಾಬೀತುಪಡಿಸುವನೇ? ಬನ್ನಿ, ಅವನ ತನಿಖೆಯಲ್ಲಿ ನೀವೂ ಜೊತೆಗೂಡಿ

ಕೊನೆಯ ನವೀಕರಣ: ಸೆಪ್ಟೆಂಬರ್ ೨೭, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು