ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾರೋ ಸಾಧನಕೇರಿಗೆ... ಮತ್ತು ‘ನಿಷ್ಕ್ರಿಯ ಘಾತಕಿ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಬಾರೋ ಸಾಧನಕೇರಿಗೆ... ಮತ್ತು ‘ನಿಷ್ಕ್ರಿಯ ಘಾತಕಿ

ಆರ್ಯ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೬೪ ವೀಕ್ಷಣೆ ೦
ಬೆಲೆ
₹60
ಸಧ್ಯದ ವಾತಾವರಣದಲ್ಲಿ ಎಲ್ಲರ ಮುಖ ಐ. ಟಿ. ಕ್ಷೇತ್ರದತ್ತ ಹಾಗೂ ಪಶ್ಚಿಮದ ದೇಶಗಳತ್ತ ಮುಖ ಮಾಡಿರುವಾಗ ದೇಶೀಯ ಆಕರ್ಷಣೆ ತನ್ನ ಕಳೆಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಹೇಗೆ ಮತ್ತೆ ಮಾತೃಭೂಮಿ ತನ್ನ ನಿರಂತರವಾದ ಸೂಜಿಗಲ್ಲಿನ ಆಕರ್ಷಣೆಯಿಂದ ಪರದೇಶಿಗಳಾದವರನ್ನು ತನ್ನ ಹತ್ತಿರ ಎಳೆದುಕೊಳ್ಳುತ್ತದೆ ಎಂಬ ವಸ್ತುವನ್ನಿಟ್ಟುಕೊಂಡು ಬರೆದ ನಾಟಕ ‘ಬಾರೋ ಸಾಧನಕೇರಿಗೆ । ಮರಳಿ ನಿನ್ನೀ ಊರಿಗೆ, ಬೇಂದ್ರೆಯವರ ಕವನದ ಸಾಲುಗಳ ಶೀರ್ಷಿಕೆಯಾಗಿಸಿಕೊಂಡು ಹೆಣೆದ ಪ್ರಾರಂಭದ ವಾಕ್ಯವನ್ನು ನಾಟಕ ಅರ್ಥಪೂರ್ಣವಾಗಿದೆ. ಹಾಗೆಯೇ ‘ನಿಷ್ಕ್ರಿಯ ಘಾತಕಿ’ ಎಂಬ ನಾಟಕ ಜನಸಾಮಾನ್ಯರ ಅಲಿಪ್ತತೆ ಹೇಗೆ ಜೀವನದ ಸ್ವಾಸ್ಥ್ಯವನ್ನು ಹಾಳು ಮಾಡುವದಕ್ಕೆ ಕಾರಣವಾಗುತ್ತದೆ ಎಂಬುದನ್ನು ಮನನೀಯವಾಗಿ ನಿರೂಪಿಸುತ್ತದೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು