ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೀಜದೊಳಗಣ ವೃಕ್ಷ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಬೀಜದೊಳಗಣ ವೃಕ್ಷ

ಗೀತಾ ವಸಂತ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೫೯ ವೀಕ್ಷಣೆ ೦
ಬೆಲೆ
₹180
ಬೀಜದೊಳಗಣ ವೃಕ್ಷ ಶ್ರೀಮತಿ ಗೀತಾ ವಸಂತ ಅವರು ಬೇಂದ್ರೆ ಕಾವ್ಯದ ವಿರಾಟ್ ಸ್ವರೂಪದ ಬಗ್ಗೆ `ಬೀಜದೊಳಗಣ ವೃಕ್ಷ' ಎಂಬ ಹೆಸರಿನಿಂದ ಅಧ್ಯಯನ ಗ್ರಂಥವೊಂದನ್ನು ಬರೆದು ಪ್ರಸ್ತುತ ಪಡಿಸುತ್ತಿದ್ದಾರೆ. ಈ ವಿಷಯದ ಬಗ್ಗೆ ಅವರು ತುಮಕೂರು ವಿಶ್ವವಿದ್ಯಾಲಯಕ್ಕೆ ಮಹಾಪ್ರಬಂಧವನ್ನು ಸಲ್ಲಿಸಿ ಡಿ.ಲಿಟ್. ಪದವಿ ಪಡೆದಿದ್ದಾರೆ. ಅದನ್ನು ಓದುಗರಿಗೆ ಉಪಯೋಗವಾಗುವ ರೀತಿಯಲ್ಲಿ ಮಾರ್ಪಡಿಸಿ ಕೃತಿ ರಚಿಸಿದ್ದಾರೆ.  

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು