ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭಾರತ ದರ್ಶನ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಭಾರತ ದರ್ಶನ

Raghothama Thirtha
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೨೪೬ ವೀಕ್ಷಣೆ ೦
ಬೆಲೆ
₹175
ಪುಸ್ತಕದ ಹೆಸರು: ಭಾರತ ದರ್ಶನ ಲೇಖಕರು: ಬಿ.ವಿ. ವಿದ್ಯಾನಂದ ಶೆಣೈ ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ ಕಡಲತಡಿಯಿಂದ ಭರತಖಂಡವನ್ನು ಸುದೃಢ-ಸುಭಿಕ್ಷ ನಾಡನ್ನಾಗಿ ಮಾಡಲು ಶ್ರಮಿಸಿದ ಮಹಾರಾಜರು, ಸಂಸ್ಕೃತಿಯೇ ಮೈತಳೆದಂಥ ಮಹಾಪುರುಷರು, ಜ್ಞಾನ, ಶೌರ್ಯಗಳನ್ನು ಮೆರೆದ ವನಿತೆಯರು …. ಎಲ್ಲರೂ ನಮ್ಮ ನಾಡಿನ ಉತ್ತುಂಗತೆಯ ಪ್ರತೀಕಗಳು. ಇಂತಹ ಮಹಾನ್ ರಾಷ್ಟ್ರೀಯ ಜೀವನಾಡಿಯ ಪರಿಚಯವೇ ’ಭಾರತ ದರ್ಶನ’.

ಕೊನೆಯ ನವೀಕರಣ: ಸೆಪ್ಟೆಂಬರ್ ೨೮, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು