ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭಾಷೆ ಮತ್ತು ಸಂಸ್ಕೃತಿ

ಕೀರ್ತಿನಾಥ ಕುರ್ತಕೋಟಿ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೭೦ ವೀಕ್ಷಣೆ ೦
ಬೆಲೆ
₹125
ಭಾಷೆ ಮತ್ತು ಸಂಸ್ಕೃತಿ ಇದು ಕುರ್ತಕೋಟಿಯವರ ಅಂಕಣ ಲೇಖನ ಕೃತಿ . ಇದರಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದ ಲೇಖನಗಳಿವೆ. ಬಿಡಿಬಿಡಿಯಾಗಿದ್ದ ಈ ಲೇಖನಗಳನ್ನು ಒಂದು ಸ್ವರೂಪದಲ್ಲಿ ಜೋಡಿಸಿ ಇಲ್ಲಿ ನೀಡಲಾಗಿದೆ. ವಿಜಯ ಕರ್ನಾಟಕ ಪತ್ರಿಕೆಯ ‘ಸಾಪ್ತಾಹಿಕ ವಿಜಯಕ್ಕೆ ಬರೆದ, ‘ಒಳನೋಟಗಳು’. ಎಂಬ ಹೆಸರಿನಲ್ಲಿ ಬರುತ್ತಿದ್ದ ಅಂಕಣಗಳೊಂದಿಗೆ ಇನ್ನೂ ಕೆಲವು ಲೇಖನಗಳನ್ನು ಈ ಕೃತಿಯಲ್ಲಿ ಸೇರಿಸಲಾಗಿದೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬