ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮರುಭೂಮಿಯ ಹೂ

ವಾರಿಸ್ ಡಿರಿ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೯೬ ವೀಕ್ಷಣೆ ೦
ISBN
9789387257306
ಬೆಲೆ
₹220
"ಕುವೆಂಪು ಭಾಷಾ ಭಾರತಿ ಪ್ರಾಧಿಕಾರ" ಪ್ರಶಸ್ತಿ ವಿಜೇತ ಕೃತಿ ಕನ್ನಡ ಅನುವಾದ ಡಾ. ಎನ್. ಜಗದೀಶ್ ಕೊಪ್ಪ ಸೋಮಾಲಿಯಾದ ಹೆಣ್ಣು ಮಗಳು ವಾರಿಸ್ ಡೀರೀಳ ಆತ್ಮಕಥೆ "ಮರುಭೂಮಿಯ ಹೂ".

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬