ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಹಾಭಾರತ ಪಾತ್ರಾನುಸಂಧಾನ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಮಹಾಭಾರತ ಪಾತ್ರಾನುಸಂಧಾನ

ಸಂಗ್ರಾಹಕರು - ಲೇಖಕರು : ಶಿಕಾರಿಪುರ ಈಶ್ವರ ಭಟ್
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೬೩ ವೀಕ್ಷಣೆ ೦
ಬೆಲೆ
ರೂ. ೧೫೦.೦೦, ಮುದ್ರಣ : ೨೦೨೫
ಪುಸ್ತಕದ ಹೆಸರು: ಮಹಾಭಾರತ ಪಾತ್ರಾನುಸಂಧಾನ ಲೇಖಕರು: ಶಿಕಾರಿಪುರ ಈಶ್ವರ ಭಟ್‌ ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ ಮುದ್ರಣ: ಎರಡನೇ ಮುದ್ರಣ ಹಿಂದೂ ಮಹಾಕಾವ್ಯಗಳಲ್ಲಿ ಒಂದು ಮಹಾಭಾರತ. ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಂದಲೂ ಜನರು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ದುರ್ಯೋಧನಾದಿ ದುಷ್ಟರನ್ನು ನೋಡಿ ನಾವು ಹೇಗೆ ಬದುಕಬಾರದು ಎಂಬುದನ್ನು ಕಲಿತರೆ, ಪಾಂಡವರಂತಹ ಸಜ್ಜರನ್ನು ನೋಡಿ ಹೇಗೆ ಬದುಕಬೇಕು ಎಂದು ಕಲಿಯಬಹುದಾಗಿದೆ. ಹಾಗಾಗಿ ನಮ್ಮ ಜೀವನದಲ್ಲಿ ನಾವು ಏಳಿಗೆಯನ್ನು ಕಾಣಬೇಕಾದರೆ ಮಹಾಭಾರತದ ಪ್ರತಿಯೊಂದು ಪಾತ್ರಗಳ ಬಗ್ಗೆಯೂ ಸರಿಯಾಗಿ ತಿಳುವಳಿಕೆಯನ್ನು ಪಡೆಯಬೇಕು.

ಕೊನೆಯ ನವೀಕರಣ: ಸೆಪ್ಟೆಂಬರ್ ೨೭, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು

ಆರ್ ಎಸ್ ಎಸ್ 100

ಶಿಕಾರಿಪುರ ಈಶ್ವರ ಭಟ್

ಶ್ರೀ ನಂದಿಕೇಶ್ವರ ಪ್ರಕಾಶನ, ಕೋಡಂಗಲ್ಲು, ಮೂಡಬಿದಿರೆ.

೯೨