ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ರಾಘವೇಂದ್ರ ಖಾಸನೀಸ ಸಮಗ್ರ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ರಾಘವೇಂದ್ರ ಖಾಸನೀಸ ಸಮಗ್ರ

ರಾಘವೇಂದ್ರ ಖಾಸನೀಸ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೭೯ ವೀಕ್ಷಣೆ ೦
ಬೆಲೆ
₹250
ರಾಘವೇಂದ್ರ ಖಾಸನೀಸ ಸಮಗ್ರ ರಾಘವೇಂದ್ರ ಖಾಸನೀಸರು ಕನ್ನಡದ ಅತ್ಯಂತ ಮಹತ್ವದ ಕಥೆಗಾರರಲ್ಲಿ ಒಬ್ಬರು. ಸಾಮಾನ್ಯವಾಗಿ ಎಲ್ಲ ಪ್ರಾತಿನಿಧಿಕ ಕಥಾ ಸಂಗ್ರಹಗಳಲ್ಲಿ ಅವರ ಕಥೆಗಳು ಕಾಣಿಸಿಕೊಳ್ಳುವವು. ಕೆಲವೇ ಕಥೆಗಳನ್ನು ಬರೆದರೂ ಖಾಸನೀಸರು ಸಣ್ಣ ಕಥೆಯ ಪ್ರಕಾರದ ಸಾಧ್ಯತೆಗಳನ್ನು ಸೊರೆಗೊಂಡಿದ್ದಾರೆ ಅಷ್ಟೇ ಅಲ್ಲದೆ ಅವುಗಳನ್ನು ಆಶ್ಚರ್ಯಕರವಾಗಿ ವಿಸ್ತರಿಸಿದ್ದಾರೆ. ಅವರ ಚಿಂತನೆ ಸ್ವರೂಪ ಹಾಗೂ ಅವರ ಕಥೆಗಳ ಬಂಧ ಅವ್ರಿಗೆಯೇ ವಿಶಿಷ್ಟವಾದವುಗಳು. ಈ ಕೃತಿಯಲ್ಲಿ ಖಾಸನೀಸರ ೧೬ ಪ್ರಕಟಿತ ಕಥೆಗಳು ಮತ್ತು ೭ ಅಪ್ರಕಟಿತ ಕಥೆಗಳು ಸೇರಿವೆ. ಇವುಗಳನ್ನು ಡಾ. ಜಿ.ಎಸ್ ಅಮೂರ ಹಾಗೂ ಡಾ. ರಮಾಕಾಂತ ಜೋಶಿ ಸಮರ್ಥವಾಗಿ ಸಂಪಾದನೆ ಮಾಡಿದ್ದಾರೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು