ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸತ್ತು ಹುಟ್ಟಿದ್ದು
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಸತ್ತು ಹುಟ್ಟಿದ್ದು

ರೋಹಿಣಿ ನೀಲೇಕಣಿ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೬೪ ವೀಕ್ಷಣೆ ೦
ಬೆಲೆ
₹200
ಸತ್ತು ಹುಟ್ಟಿದ್ದು (ವೈದ್ಯಕೀಯ ರೋಮಾಂಚಕಾರಿ ಕಾದಂಬರಿ) ಔಷಧೀಯ ವಿಭಾಗವು ಮಹಾನ್ ರೀತಿಯಲ್ಲಿ ಬೆಳೆದಿದೆ ಮತ್ತು ಇಂದು, ಅನೇಕಾನೇಕ ಔಷಧ. ಗುಳಿಗೆಗಳು ಭಾರತೀಯ ಕಂಪೆನಿಗಳ ಮೂಲದಿಂದ ಒಯ್ಯಲ್ಪಡುತ್ತ, ಜಗತ್ತಿನ ಉದ್ದಗಲ ವಿಶಿಷ್ಟ ಭಾರತೀಯ ಔಷಧಗಳು ಮುಟ್ಟುತ್ತಿವೆ. ಔಷಧ ಕಂಪೆನಿಗಳು, ಹೊಸ ಜೀವಾಣುಗಳು ಅಥವಾ ಹೊಸ ಸದಾ ತೋರುವ ಹೊಸ ಗುಳಿಗೆಗಳ ಸಂಶೋಧನೆ ಮಾಡುತ್ತಾ ತುಂಬಾ ಹಣವನ್ನು ಖರ್ಚುಮಾಡಿವೆ. ಕೆಲ ಹೊಸ ಜೀವಾಣುಗಳು, ವಿಶಾಲ ವೈದ್ಯಕೀಯ ಪರೀಕ್ಷೆಗಳಿಂದ ಒಪ್ಪಿಗೊಂಡು ಪ್ರಕಾಶಕ್ಕೆ ಬರಲು ಕಾಯುತ್ತಿವೆ. ಆದರೆ ಅತಿನೂತನ ಔಷಧ ಗುಳಿಗೆಯ ಇನ್ನೂ ಮಾರ್ಕೆಟ್ಟಿಗೆ ಬರಬೇಕಷ್ಟೆ. ಹಾಗಿದ್ದರೂ, ವೈದ್ಯಕೀಯ ಪ್ರಯೋಗಗಳಿಗೆ ಭಾರತವು ಒಂದು ಮೆಚ್ಚಿನ ಗುರಿತಾಣವಾಗಿದೆ, ಹಾಗೂ ಎಲ್ಲ ಪ್ರಯೋಗಗಳಲ್ಲಿ ಸುಮಾರು ೨೦೧೦ ಭಾರತದಲ್ಲಿ ಮಾಡಲ್ಪಡುತ್ತವೆ. ನನ್ನ ಕಾದಂಬರಿಯಲ್ಲಿ ಹೇಳಲ್ಪಟ್ಟ ದುರದೃಷ್ಟದಿಂದ ಸಾಮಾನ್ಯ ಜನರನ್ನು ರಕ್ಷಿಸಲಿಕ್ಕಾಗಿ, ಈ ಪ್ರಯೋಗ ಪ್ರಕ್ರಿಯೆಯನ್ನು ಹೆಚ್ಚು ಸರಿಯಾಗಿ ನಿಯಮನಗೊಳಿಸಲು ಸರಕಾರವು ಪ್ರಯತ್ನಿಸಿದೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು