ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾಹಿತ್ಯದ ವೈಜ್ಞಾನಿಕ ಮೀಮಾಂಸೆ

ಗಿರಿ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೬೧ ವೀಕ್ಷಣೆ ೦
ಬೆಲೆ
₹600
ಸಾಹಿತ್ಯದ ವೈಜ್ಞಾನಿಕ ಮೀಮಾಂಸೆ ಕಾವ್ಯಮೀಮಾಂಸೆಯನ್ನು ಕುರಿತಂತೆ ಗಿರಿ ಅವರು ನಡೆಸುವ ವೈಜ್ಞಾನಿಕ ಶೋಧ, ಚಿಂತನೆ ಮಹತ್ವದ ಅಂಶಗಳನ್ನು ಹೊರ ಹಾಕುತ್ತದೆ. ಪ್ರಾಚೀನ ಭಾರತೀಯ ಮೀಮಾಂಸೆಯ ಸಾಧನೆಗಳನ್ನು ಮತ್ತು ಸಮಸ್ಯೆಗಳನ್ನು ಅಥವಾ ಕೊರತೆಗಳನ್ನು ಗಿರಿ ಅವರು ಶೋಧಿಸುತ್ತಾರೆ; ಸ್ಪಷ್ಟ ನಿಲುವಿನಲ್ಲಿ ಅವುಗಳನ್ನು ದಾಖಲಿಸುತ್ತಾರೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬