ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್‌. ಆರ್‌. ರಾಮಸ್ವಾಮಿ
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್‌. ಆರ್‌. ರಾಮಸ್ವಾಮಿ

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೬೬ ವೀಕ್ಷಣೆ ೦
ಬೆಲೆ
₹108
ಪುಸ್ತಕದ ಹೆಸರು: ಸೂಕ್ತಿ-ಸ್ತಬಕ ಲೇಖಕರು: ಎಸ್‌.ಆರ್‌. ರಾಮಸ್ವಾಮಿ ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯ‘ ‘ಉತ್ಥಾನ’ ಮಾಸಪತ್ರಿಕೆಯಲ್ಲಿ ‘ದೀಪ್ತಿ’ ಎಂಬ ಸ್ತಂಭಶೀರ್ಷಿಕೆಯಡಿಯಲ್ಲಿ ೨೦೦೩-೨೦೦೮ರ ಅವಧಿಯಲ್ಲಿ ನಿಯಮಿತವಾಗಿ ಪ್ರಕಟವಾಗಿದ್ದ ಲಘುಟಿಪ್ಪಣಿಗಳಿಂದೊಡಗೂಡಿನ 70 ಸುಭಾಷಿತಗಳ ಸಂಕಲನ 2010ರಲ್ಲಿ ‘ಸೂಕ್ತಿ-ಸಪ್ತತಿ’ ಎಂಬ ಹೆಸರಿನಲ್ಲಿ; ಮಾರ್ಚ್ 2009ರಿಂದ ಮೇ 2015ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 75 ಬರಹಗಳು ‘ಸೂಕ್ತಿ-ಸಂಚಯ’ ಎಂಬ ಹೆಸರಿನಲ್ಲಿ 2015ರಲ್ಲಿ ಪ್ರಕಟವಾಗಿವೆ. ಜೂನ್ 2015ರಿಂದ ಮೇ 2021ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 70 ಬರಹಗಳು ‘ಸೂಕ್ತಿ-ಸುಗಂಧ’ ಎಂಬ ಹೆಸರಿನಲ್ಲಿ ಪ್ರಕಟವಾಗಿವೆ. ಅದೇ ಅಂಕಣದಲ್ಲಿ ಜೂನ್ 2021ರಿಂದ ನವೆಂಬರ್ 2025ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 54 ಬರಹಗಳನ್ನು ಪ್ರಕೃತ ‘ಸೂಕ್ತಿ-ಸ್ತಬಕ’ ಸಂಪುಟದಲ್ಲಿ ಸಂಕಲನ ಮಾಡಲಾಗಿದೆ.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು