ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೇಡಿಯಾಪು ನೆನಪುಗಳು
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಸೇಡಿಯಾಪು ನೆನಪುಗಳು

ವೈದೇಹಿ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೬೩ ವೀಕ್ಷಣೆ ೦
ಬೆಲೆ
₹110
ಈ ಪುಸ್ತಕವು ಪಂಡಿತ ಸೇಡಿಯಾಪು ಕೃಷ್ಣ ಭಟ್ಟ ಅವರ ಜೀವನದ ಅತೀ ಸಂಕ್ಷಪ್ತ ದೃಶ್ಯ ಸಾಗರದ ಬದಲು ಹನಿ ಮಾತ್ರ ಆದರೆ ಈ ಹನಿ ಪೃವೃತ್ತ ಧರ್ಮವನ್ನು ಭೋಧಿಸುವ ಜೀವನ ಸಾರ ಬಡತನ ಕಾಯಿಲೆ ಶಿಕ್ಷಣಾವಕಾಶರಾಹಿತ್ಯ ಪ್ರತಿಕೂಲ ಪರಿಸರ ಎಳೆಹರೆಯದ ಹುಡುಗನನ್ನು ಚಿರ ಅಂಧಕಾರಕ್ಕೆ ತಳ್ಳಲು ಈ ಒಂದೊಂದೇ ಸಾಕು. ಆದರೆ ಅವನ್ನು ಎದುರಿಸಿ ಅನೇಕ ಸಂಧರ್ಭಗಳಲ್ಲಿ ಅನುಕೂಲ ಬಲಗಳಾಗಿ ಮಾರ್ಪಡಿಸಿ ಸೇಡಿಯಾಪು ಎಂಬ ಸಣ್ಣದೋಣಿ ಬಾಳು ಎಂಬ ಕಡಲಯಾನ ತೊಡಗಿಯೇ ಬಿಟ್ಟಿತು. 'ಈಸಬೇಕು ಇದ್ದು ಜೈಸಬೇಕು !' ವಿವರಗಳನ್ನು ಇಲ್ಲಿ ಒಂದು ಜೀವಂತ ಕಾದಂಬರಿಯ ಧಾಟಿಯಲ್ಲಿ ಓದಬಹುದು. ವೈದೇಹಿ ಅವರು ಈ ಪುಸ್ತಕವನ್ನು ರಚಿಸಿದ್ದಾರೆ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು