ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಿಡಿಯದ ಹಾದಿ

ಗಿರಡ್ಡಿ ಗೋವಿಂದರಾಜ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೮೨ ವೀಕ್ಷಣೆ ೦
ಬೆಲೆ
₹100
ಹಿಡಿಯದ ಹಾದಿ (ಲಲಿತ ಪ್ರಬಂಧಗಳು) ಗಿರಡ್ಡಿ ಗೋವಿಂದರಾಜ ಅವರು ತಮ್ಮೆಲ್ಲ ಪೂರ್ವಗ್ರಹಗಳು ವೈಯಕ್ತಿಕ ಬೇಕು ಬೇಡಗಳು,  ಸ್ವಂತದ ವಿಚಾರಗಳು ಎಲ್ಲವನ್ನೂ ನಿರ್ಮಲ ಹಾಸ್ಯದಲ್ಲಿ ಯಾರನ್ನೂ ತೇಜೋವಧೆ ಮಾಡದಂತ ತುಂಟತನದಲ್ಲಿ ಆಪ್ತಸಂವಾದದ ಸಹಜ ಬೆಚ್ಚನೆಯ ಧಾಟಿಯಲ್ಲಿ ಈ ಪ್ರಂಬಂಧಗಳನ್ನು ರಚಿಸಿದ್ದಾರೆ. ಇವು ಕನ್ನಡ ಪ್ರಬಂಧಕ್ಕೆ ನಿಜವಾದ ಅರ್ಥದಲ್ಲಿ ಆಧುನಿಕತೆಯ ನೆಲೆಯನ್ನು ದೊರಕಿಸಿವೆ. ಇವುಗಳಲ್ಲಿ ಜೀವನ ದೃಷ್ಟಿ, ಹುರುಪು,ಉಲ್ಲಾಸ, ಹಾಗು ಜೀವಪ್ರೀತಿ ಈ ಪ್ರಬಂಧಗಳ ಮುಖ್ಯ ಶಕ್ತಿ.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬