ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೆಗ್ಗುರುತು

ಕೆ. ಸತ್ಯನಾರಾಯಣ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೦೧ ವೀಕ್ಷಣೆ ೦
ಬೆಲೆ
₹120
ಹೆಗ್ಗುರುತು  - ಹಿರಿಯ ಕತೆಗಾರ ಕೆ ಸತ್ಯನಾರಾಯಣ ಅವರ ಕಥಾಸಂಕಲನ ಇದು.  ಚಿಕ್ಕತಾಯಿ, ಡಾಕ್ಟರನ ಹುಚ್ಚುಮಗು ಸೇರಿದಂತೆ ೨೦೧೦ರ ಈಚೆಗೆ ಬರೆದ ಅವರ ಹತ್ತು ಕತೆಗಳನ್ನು ನಾವಿಲ್ಲಿ ಓದಬಹುದು. ಪುಸ್ತಕದ ಕಡೆಯಲ್ಲಿ ಕತೆ ಕತೆಯಾಗುವ ರೀತಿ ಎಂಬ ಅನುಬಂಧವೂ ಇದೆ.ಇದರಲ್ಲಿನ ಕಥೆಗಳು ಸಮಕಾಲೀನ ಸಾಮೂಹಿಕ ವಾಸ್ತವಗಳ ಶೋಧನೆಯನ್ನು ಬದುಕಿನ ವೈರುಧ್ಯಗಳು ಹಾಗೂ ಜಠಿಲತೆಗಳನ್ನು ಗ್ರಹಿಸಿಕೊಂಡ ಸಮೃದ್ಧವಾದ ಕಥೆಗಳಿವೆ. ಅವು ಇವತ್ತಿನ ನಮ್ಮ ಬದುಕಿನ ಅನೇಕ ಮಗ್ಗಲುಗಳ ನೆಲೆಗಳ ಅನ್ವೇಷಣೆಗೆ ತೊಡಗಿಕೊಳ್ಳುತ್ತವೆ. ಸಮಷ್ಠಿತ ಸಹಬಾಳ್ವೆಗಾಗಿ ತುಡಿಯುವ ಕಥೆಗಳಿವು.

ಕೊನೆಯ ನವೀಕರಣ: ನವೆಂಬರ್ ೦೫, ೨೦೨೬