ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಕ್ಕಳನ್ನು ಬೆಳೆಸುವುದು ಹೇಗೆ (ಭಾಗ 1,2 ಮತ್ತು 3)

ಗಿರಿಮನೆ ಶ್ಯಾಮರಾವ್
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೨೬ ವೀಕ್ಷಣೆ ೧
ಆವೃತ್ತಿ
೨೫
ಬೆಲೆ
660.00
ಗಿರಿಮನೆ ಶ್ಯಾಮರಾವ್ ಅವರು ಬರೆದ "ಮಕ್ಕಳನ್ನು ಬೆಳೆಸುವುದು ಹೇಗೆ?' ಇದರ ಮೂರೂ ಭಾಗಗಳು ಲಭ್ಯವಿದೆ. ಮಕ್ಕಳನ್ನು ಬೆಳೆಸುವುದು ಹೇಗೆ (ಭಾಗ ೧), ಮಕ್ಕಳೊಡನೆ ಆಟ-ಪಾಠ ಒಡನಾಟ (ಭಾಗ ೨) ಮತ್ತು ನಾವು, ಮಕ್ಕಳು ಮತ್ತು ಶಿಕ್ಷಣ (ಭಾಗ ೩) ಒಂದೇ ಸೆಟ್ ನಲ್ಲಿ ಲಭ್ಯ.

ಕೊನೆಯ ನವೀಕರಣ: ಅಕ್ಟೋಬರ್ ೦೯, ೨೦೨೬