ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

5 ಪೈಸೆ ವರದಕ್ಷಿಣೆ

ವಸುಧೇಂದ್ರ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೨೧೦ ವೀಕ್ಷಣೆ ೦
ಬೆಲೆ
₹252
1996ರಿಂದ ಕನ್ನಡದಲ್ಲಿ ಸಾಹಿತ್ಯ ರಚಿಸುತ್ತಿರುವ ಇವರು, ಮೂಲತಃ ಬಳ್ಳಾರಿ ಜಿಲ್ಲೆಯ ಸಂಡೂರಿನವರು. NITK ಸುರತ್ಕಲ್‌ನಿಂದ BE ಮತ್ತು IISc ಬೆಂಗಳೂರಿನಿಂದ ME ಪದವಿಯನ್ನು ಪಡೆದಿದ್ದಾರೆ. 20 ವರ್ಷಗಳ ಕಾಲ ಸಾಫ್ಟ್‌ವೇರ್ ಪ್ರಪಂಚದಲ್ಲಿ ಕೆಲಸ ಮಾಡಿ, ಈಗ ತಮ್ಮ ಸಮಯವನ್ನು ಪ್ರವಾಸ, ಓದು ಮತ್ತು ಬರೆಹಗಳಲ್ಲಿ ವಿನಿಯೋಗಿಸುತ್ತಾರೆ. ಕತೆ ಮತ್ತು ಪ್ರಬಂಧ ಕ್ಷೇತ್ರದಲ್ಲಿ ಪುಸ್ತಕಗಳನ್ನು ರಚಿಸಿರುವ ಇವರ ಪುಸ್ತಕಗಳು ಹಲವಾರು ಮರು ಮುದ್ರಣಗಳನ್ನು ಕಂಡಿವೆ. ನಮ್ಮಮ್ಮ ಅಂದ್ರೆ ನಂಗಿಷ್ಟ' ಎನ್ನುವ ಈ ಕೃತಿಯು 25 ಕ್ಕೂ ಹೆಚ್ಚು ಮುದ್ರಣಗಳನ್ನು ಕಂಡಿದೆ.

ಕೊನೆಯ ನವೀಕರಣ: ಅಕ್ಟೋಬರ್ ೦೨, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

ಗೋಡೆಗೆ ಬರೆದ ನವಿಲು (ಕಥಾ ಸಂಕಲನ)

ಸಂದೀಪ ನಾಯಕ

ಛಂದ ಪುಸ್ತಕ, ಬನ್ನೇರುಘಟ್ಟ ರಸ್ತೆ, ಬೆಂಗಳೂರು

೧೨೮

ಮಾಕೋನ ಏಕಾಂತ

ಕಾವ್ಯಾ ಕಡಮೆ

ಛಂದ ಪುಸ್ತಕ, ಬನ್ನೇರುಘಟ್ಟ ರಸ್ತೆ, ಬೆಂಗಳೂರು

೧೪೮

ಹಕೂನ ಮಟಾಟ

ನಾಗರಾಜ ವಸ್ತಾರೆ

ಛಂದ ಪುಸ್ತಕ, ಬನ್ನೇರುಘಟ್ಟ ರಸ್ತೆ, ಬೆಂಗಳೂರು

೧೮೩

ಋಷ್ಯಶೃಂಗ

ಹರೀಶ ಹಾಗಲವಾಡಿ

ಛಂದ ಪುಸ್ತಕ, ಬನ್ನೇರುಘಟ್ಟ ರಸ್ತೆ, ಬೆಂಗಳೂರು

೩೩೦

ಬಂಡಲ್ ಕತೆಗಳು

ಎಸ್.ಸುರೇಂದ್ರನಾಥ್

ಛಂದ ಪುಸ್ತಕ, ಬನ್ನೇರುಘಟ್ಟ ರಸ್ತೆ, ಬೆಂಗಳೂರು

೧೯೯

ತೇಜೋ-ತುಂಗಭದ್ರ

ವಸುಧೇಂದ್ರ

ಛಂದ ಪುಸ್ತಕ, ಬನ್ನೇರುಘಟ್ಟ ರಸ್ತೆ, ಬೆಂಗಳೂರು

5 ೧೭೫