ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

5 Ajnatha Nagarikategalu
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

5 Ajnatha Nagarikategalu

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೩೮ ವೀಕ್ಷಣೆ ೦
ಬೆಲೆ
₹200
5 ಅಜ್ಞಾತ ನಾಗರಿಕತೆಗಳು ಆಫ್ರಿಕದ ಒಲ್‌ಮೆಕ್, ಆಕ್ಸುಮ್, ಅಮೆರಿಕದ ಅನಸಾಝಿ, ಯುರೋಪಿನ ಕಾರ್ಥೇಜ್ ಮತ್ತು ವೈಕಿಂಗ್ - ಈ ಐದು ನಾಗರಿಕತೆಗಳನ್ನು ಈ ಕೃತಿಯು ಸಮಗ್ರವಾಗಿ ಪರಿಚಯಿಸುತ್ತದೆ. ನಾಗರಿಕತೆ ಎಂದಾಗೆಲ್ಲ ನೆನಪಿಗೆ ಬರುವ ಗ್ರೀಕ್, ರೋಮನ್, ಈಜಿಪ್ಟ್, ಬ್ಯಾಬಿಲೋನಿಯನ್ ಮುಂತಾದ ಹೆಸರುಗಳನ್ನು ಹೊರತುಪಡಿಸಿ ಜನಸಾಮಾನ್ಯರಿಗೆ ಗೊತ್ತೇ ಇಲ್ಲದ ನಾಗರಿಕತೆಗಳನ್ನು ಇಲ್ಲಿ ಪರಿಚಯಿಸಲಾಗಿದೆ. ನಾಗರಿಕತೆಗಳನ್ನು ಪರಿಚಯಿಸುವ ಪಠ್ಯಪುಸ್ತಕಗಳ ಸಿದ್ಧಮಾದರಿಯನ್ನು ಕೈಬಿಟ್ಟು ಇಲ್ಲಿ, ಅವನ್ನು ಕತೆಗಳಂತೆ ಹೇಳಲಾಗಿದೆ. ಆ ನಾಗರಿಕತೆಗಳಲ್ಲಿ ಆಳಿದ ರಾಜರ ಕತೆಗಳಲ್ಲದೆ ಜನಸಾಮಾನ್ಯರ ಬದುಕಿನ ವಿವರಗಳೂ ಇಲ್ಲಿವೆ. ಆ ಜನರ ಧೈರ್ಯಸಾಹಸಗಳು, ಛಲಬಿಡದೆ ಕಾರ್ಯ ಸಾಧಿಸುವ ಗುಣ ಸ್ಫೂರ್ತಿದಾಯಕ.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೦