ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ಥಿತಪ್ರಜ್ಞ: A Stoic Guide to Wellness (Kannada)
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಸ್ಥಿತಪ್ರಜ್ಞ: A Stoic Guide to Wellness (Kannada)

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೭೮ ವೀಕ್ಷಣೆ ೦
ಬೆಲೆ
₹100
ಜೀವನದ ಸವಾಲುಗಳನ್ನು ಶಾಂತವಾಗಿ, ಧೈರ್ಯದಿಂದ ಎದುರಿಸುವುದು ಹೇಗೆ? ಪಾಶ್ಚಿಮಾತ್ಯ ತತ್ವಜ್ಞಾನಿಗಳಾದ ಮಾರ್ಕಸ್ ಅರೇಲಿಯಸ್, ಸಿನೆಕಾ ಮತ್ತು ಎಪಿಕ್ಟೆಟಸ್ ಅವರ ಜೀವನ ದರ್ಶನವನ್ನು ಕನ್ನಡದಲ್ಲಿ ಸರಳವಾಗಿ ವಿವರಿಸುವ ವಿಶಿಷ್ಟ ಪುಸ್ತಕ “ಸ್ಥಿತಪ್ರಜ್ಞ: A Stoic Guide to Wellness”. ಮಾನಸಿಕ ನೆಮ್ಮದಿ ಮತ್ತು ಆತ್ಮಸ್ಥೈರ್ಯ ಬಯಸುವ ಪ್ರತಿಯೊಬ್ಬರೂ ಓದಲೇಬೇಕಾದ ಕೃತಿ.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು