ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Adikavi Appaccha's Stories for Children
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Adikavi Appaccha's Stories for Children

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೩೦ ವೀಕ್ಷಣೆ ೦
ಬೆಲೆ
₹120
ಕೊಡಗಿನಲ್ಲಿ ಸಾಹಿತ್ಯಕ್ಕೆ ಬೆಲೆಯಿಲ್ಲ, ನೆಲೆಯಿಲ್ಲ ಎನ್ನುತ್ತಿದ್ದ ಕಾಲದಲ್ಲಿ ಸಾಹಿತ್ಯದ ಮೇಲೆ, ನಾಟಕದ ಮೇಲೆ ಅತೀವ ಆಸಕ್ತಿಯಿಂದ ಪ್ರೀತಿಯನ್ನು ಅಭಿಮಾನವನ್ನು ಬೆಳೆಸಿಕೊಂಡು ಕನ್ನಡ ಸಾಹಿತ್ಯವನ್ನು, ಕೊಡವ ಸಾಹಿತ್ಯವನ್ನು ಬೆಳೆಸಿದ ಮಹಾನ್ ಸಾಹಿತಿ ಇವರು.ಶಾಲೆಗಳೇ ಇಲ್ಲದ ಕಾಲದಲ್ಲಿ ಅರ್ಚಕ ಕುಟುಂಬದ ಸಹವಾಸದಲ್ಲಿ, ತನ್ನ ಆರನೇ ವಯಸ್ಸಿನಲ್ಲಿಯೇ ಜೈಮಿನಿ ಭಾರತವನ್ನು ಕಂಠಪಾಠ ಮಾಡಿ ಬೆಳೆಯುವ ಸಿರಿಯನ್ನು ಮೊಳಕೆಯಲ್ಲಿಯೇ ಸಾಬೀತು ಪಡಿಸಿದ ಅಪರೂಪದ ವ್ಯಕ್ತಿತ್ವ. ಅದರಿಂದಲೇ ಅಪ್ಪನೆರವಂಡ ಅಪ್ಪಚ್ಚ ಅವರನ್ನು ಆದಿಕವಿ ಎನ್ನುವರು. ಚಿಕ್ಕ ವಯಸ್ಸಿನಲ್ಲಿಯೇ ಬಡತನವನ್ನು ಲೆಕ್ಕಿಸದೆ ಓದುವ, ಬರೆಯುವ ಹವ್ಯಾಸವನ್ನು ಬೆಳೆಸಿಕೊಳ್ಳುವ ಮೂಲಕ ಸಾಹಿತ್ಯ ಲೋಕಕ್ಕೆ ಅಮೂಲ್ಯ ಕೊಡುಗೆಯನ್ನು ನೀಡಿರುವ ಅಪ್ಪಚ್ಚ ಅವರ ಜೀವನ ಮಕ್ಕಳಿಗೆ ಎಲ್ಲ ರೀತಿಯಿಂದಲೂ ಸ್ಫೂರ್ತಿ ನೀಡುವಂತದ್ದು.- ಲೇಖಕಿಯ ಮನದ ಮಾತು

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೧

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೫

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೧